ಹಿಂದಿನ ಬಿಜೆಪಿ ಸರ್ಕಾರ ಜಾರಿಗೆ ತಂದಿರುವ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಮುಂದಿನ ವರ್ಷದಿಂದ ರದ್ದು ಮಾಡಲಾಗುವದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಎನ್ ಇ ಪಿ ರದ್ದು ಮಾಡುವ ಮುಂಚೆ ಕೆಲವು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕಿದೆ ಎಂದರು. ತರಾತುರಿಯಲ್ಲಿ ಹಿಂದಿನ ಬಿಜೆಪಿ ಸರ್ಕಾರ ನಿರ್ಧಾರ ಕೈಗೊಂಡು ವಿಧ್ಯಾರ್ಥಿಗಳ ಭವಿಷ್ಯ ಬಲಿ ಕೊಟ್ಟಿದೆ ಎಂದು ವಾಗ್ದಾಳಿ ನಡೆಸಿದರು.
