Download Our App

Follow us

Home » ಭಾರತ » ನಕಲಿ ಕಾರ್ಮಿಕರಿಗೆ ಮರ್ಮಾಘಾತ. ಮೂರು ವರ್ಷದಲ್ಲಿ 35 ಲಕ್ಷ ಕಾರ್ಮಿಕರ ಹೆಸರು ನೋಂದಣಿ. ಹಾವೇರಿಯಲ್ಲಿಯೇ ಹೆಚ್ಚು.

ನಕಲಿ ಕಾರ್ಮಿಕರಿಗೆ ಮರ್ಮಾಘಾತ. ಮೂರು ವರ್ಷದಲ್ಲಿ 35 ಲಕ್ಷ ಕಾರ್ಮಿಕರ ಹೆಸರು ನೋಂದಣಿ. ಹಾವೇರಿಯಲ್ಲಿಯೇ ಹೆಚ್ಚು.

 

ಕಾರ್ಮಿಕ ಕಾರ್ಡಗಳ ನೈಜತೆ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್ ತಿಳಿಸಿದ್ದಾರೆ. ಇದರಿಂದ ಅರ್ಹ ಫಲಾನುಭವಿಗಳಿಗೆ ಯಾವದೇ ಸಮಸ್ಯೆಯಾಗಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಸರ್ಕಾರದ ಯೋಜನೆಗಳ ಲಾಭ ಪಡೆಯಲು ಕಳೆದ ಮೂರು ವರ್ಷದ ಅವಧಿಯಲ್ಲಿ 39 ಲಕ್ಷ ಕಾರ್ಮಿಕರು ನೊಂದಣಿ ಮಾಡಿಸಿಕೊಂಡಿದ್ದು ಹಾವೇರಿ ಜಿಲ್ಲೆಯೊಂದರಲ್ಲಿಯೇ 2 ಲಕ್ಷ 60 ಸಾವಿರ ಜನ ಕಾರ್ಮಿಕ ಕಾರ್ಡ ಹೊಂದಿದ್ದಾರೆ ಎಂದು ಸಚಿವ ಲಾಡ್ ತಿಳಿಸಿದ್ದಾರೆ. ಆ ಕಾರಣಕ್ಕಾಗಿಯೇ ಪರಿಶೀಲನೆ ನಡೆಸಲಾಗುತ್ತಿದ್ದು, ವೇತನ ಪಾವತಿ ಚೀಟಿ ಕಡ್ಡಾಯವಾಗಿ ಕೊಟ್ಟವರಿಗೆ ಕಾರ್ಮಿಕ ಕಾರ್ಡ ಕೊಡಲಾಗುವದೆಂದು ಕಾರ್ಮಿಕ ಸಚಿವ ಸಂತೋಷ ಲಾಡ ತಿಳಿಸಿದ್ದಾರೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ಗಮನ ಸೆಳೆದ ಸೌಥ್ ಇಂಡಿಯಾ ಮೀಡಿಯಾ ಅವಾರ್ಡ್

TNIT ಮೀಡಿಯಾ ನಿನ್ನೆ ಸುದ್ದಿಗೋಷ್ಟಿ ನಡೆಸಿ, TNIT ಸೌಥ್ ಇಂಡಿಯಾ ಮೀಡಿಯಾ ಅವಾರ್ಡ್ ಕಾರ್ಯಕ್ರಮದ ಬಗ್ಗೆ ಮಾಹಿತಿಯನ್ನು ಹಂಚಿಕೊಂಡಿದೆ.   ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಗಣೇಶ ಕಾಸರಗೋಡು ಅವರು

Live Cricket

error: Content is protected !!