ರಾಜ್ಯದಲ್ಲಿರುವ 1.28 ಕೋಟಿ ರೇಷನ ಕಾರ್ಡಧಾರರ ಮೇಲಕ್ಕೆ ಒಂದು ಕೋಟಿ ರೇಷನ ಕಾರ್ಡಧಾರಿಗಳಿಗೆ ಉಚಿತ ಅಕ್ಕಿ ಬದಲಿಗೆ ಹಣ ವರ್ಗಾವಣೆ ಮಾಡಲಾಗಿದೆ ಎಂದು ಆಹಾರ ಸಚಿವ ಕೆ ಎಚ್ ಮುನಿಯಪ್ಪ ಅವರು ಪ್ರಕಟಿಸಿದರು. ವಿಧಾನಸೌಧದಲ್ಲಿ ಇಂದು ಆಹಾರ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದ ಗುಣಮಟ್ಟದ ಪಡಿತರ ಪೂರೈಕೆಯತ್ತ ಗಮನ ಹರಿಸಲು ಸೂಚಿಸಿದರು. 28 ಲಕ್ಷ ಪಡಿತರ ಕಾರ್ಡಗಳು ಅನರ್ಹಗೊಂಡವು ಮತ್ತು ಕೆಲವು ಜನರಿಗೆ ತಾಂತ್ರಿಕ ದೋಷ ಇರೋ ಕಾರಣಕ್ಕೆ ಹಣ ವರ್ಗಾವಣೆ ಮಾಡಿಲ್ಲ ಎಂದು ಮುನಿಯಪ್ಪ ಪ್ರಕಟಿಸಿದ್ದಾರೆ. ಅನ್ನಭಾಗ್ಯ ಯೋಜನೆ ಸಮರ್ಪಕವಾಗಿ ಜಾರಿಗೆ ತರಲು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಆದೇಶ ಹೊರಡಿಸಲಾಗಿದೆ. ಪಡಿತರವನ್ನು ಕಳ್ಳಸಂತೆಯಲ್ಲಿ ಮಾರಾಟ ಮಾಡುವವರ ಮೇಲೆ ನಿರ್ಧಾಕ್ಷಿಣ್ಯ ಕ್ರಮ ಕೈಗುಳುವಂತೆ ಅಧಿಕಾರಿಗಳು ನಿರ್ದೆಶಿಸಿದರು.
ಅನ್ನ ಭಾಗ್ಯ ಯೋಜನೆಯಲ್ಲಿ 1 ಕೋಟಿ ರೇಷನ್ ಕಾರ್ಡಧಾರರಿಗೆ ಹಣ ವರ್ಗಾವಣೆ
RELATED LATEST NEWS
ಹುಬ್ಬಳ್ಳಿ ಧಾರವಾಡ ಪಾಲಿಕೆ ಕಮಿಷನರ್ ಈಶ್ವರ ಉಳ್ಳಾಗಡ್ಡಿ ಎತ್ತಂಗಡಿ ?
24/01/2025
5:40 pm
ಸ್ಪೋಟಕ ಬ್ಯಾಟ್ಸಮನ್ ಬದುಕಿನಲ್ಲಿ ಸ್ಪೋಟಕ ತಿರುವು. ಡೈವೋರ್ಸ್…
24/01/2025
4:32 pm
Top Headlines
ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಆಯುಕ್ತರಾಗಿ ರುದ್ರೇಶ್ ಘಾಳಿ
24/01/2025
10:41 pm
ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಆಯುಕ್ತರಾಗಿ, ರುದ್ರೇಶ ಘಾಳಿಯವರನ್ನು ನೇಮಕ ಮಾಡಲಾಗಿದೆ. ಪಾಲಿಕೆ ಆಯುಕ್ತರಾಗಿದ್ದ ಡಾ. ಈಶ್ವರ ಉಳ್ಳಾಗಡ್ಡಿಯವರನ್ನು ಬೆಳಗಾವಿ ಮಹಾನಗರ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರ ಹುದ್ದೆಗೆ
ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಆಯುಕ್ತರಾಗಿ ರುದ್ರೇಶ್ ಘಾಳಿ
24/01/2025
10:41 pm
ಹುಬ್ಬಳ್ಳಿ ಧಾರವಾಡ ಪಾಲಿಕೆ ಕಮಿಷನರ್ ಈಶ್ವರ ಉಳ್ಳಾಗಡ್ಡಿ ಎತ್ತಂಗಡಿ ?
24/01/2025
5:40 pm
ಸ್ಪೋಟಕ ಬ್ಯಾಟ್ಸಮನ್ ಬದುಕಿನಲ್ಲಿ ಸ್ಪೋಟಕ ತಿರುವು. ಡೈವೋರ್ಸ್…
24/01/2025
4:32 pm
ಮಹಾರಾಷ್ಟ್ರದಲ್ಲಿ ಮಹಾಸ್ಫೋಟ. ಭೀಕರ ಸ್ಫೋಟಕ್ಕೆ 8 ಬಲಿ
24/01/2025
4:23 pm