ಪಿ ಎಸ್ ಐ ಆಕ್ರಮ ನೇಮಕಾತಿ ಹಗರಣದ ತನಿಖೆ ನಡೆದಿದೆ. ಹಿರಿಯ ಪೊಲೀಸ ಅಧಿಕಾರಿಗಳು ಸಿಕ್ಕು ಬಿದ್ದಿದ್ದಾರೆ. ಪ್ರಕರಣ ನ್ಯಾಯಾಲಯದಲ್ಲಿ ಇರೋದರಿಂದ ನ್ಯಾಯಾಲಯದ ಆದೇಶದಂತೆ ಸರ್ಕಾರ ಮುಂದೆ ಹೆಜ್ಜೆ ಇಡಲಿದೆ ಎಂದು ಗೃಹ ಸಚಿವ ಜಿ ಪರಮೇಶ್ವರ ತಿಳಿಸಿದ್ದಾರೆ. ಧಾರವಾಡದ ಎಸ್ ಪಿ ಕಚೇರಿಯಲ್ಲಿ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದ ಪರಮೇಶ್ವರ, ಯಾವದೇ ಆಕ್ರಮ ಮಾಡದ ಇರುವ ವಿಧ್ಯಾರ್ಥಿಗಳನ್ನು ನೇಮಕಾತಿ ಆದೇಶ ಮಾಡ್ತಿರೋ, ಅಥವಾ ಮರು ಪರೀಕ್ಷೆ ನಡೆಸುತ್ತಿರೋ ಎಂದು ನ್ಯಾಯಾಲಯ ಸರ್ಕಾರದ ಅಭಿಪ್ರಾಯ ಕೇಳಿದೆ. ನಾವು ಮರು ಪರೀಕ್ಷೆ ಮಾಡುತ್ತೇವೆ ಎಂದು ಹೇಳಿದ್ದೇವೆ. ಒಂದು ವೇಳೆ ನಮ್ಮ ಅಭಿಪ್ರಾಯವನ್ನು ನ್ಯಾಯಾಲಯ ಎತ್ತಿ ಹಿಡಿದರೆ, ನ್ಯಾಯಾಲಯದ ಆದೇಶ ಹೊರಬಿದ್ದ ಒಂದು ತಿಂಗಳಲ್ಲೇ ಪಿ ಎಸ್ ಐ ನೇಮಕಾತಿಗಾಗಿ ಮರು ಪರೀಕ್ಷೆ ನಡೆಸುತ್ತೆವೆ ಎಂದು ಗೃಹ ಸಚಿವರು ಸ್ಪಷ್ಟಪಡಿಸಿದರು.
ಪಿ ಎಸ್ ಐ ನೇಮಕಾತಿಗಾಗಿ ಮರು ಪರೀಕ್ಷೆ ನಡೆಸಲು ಸಿದ್ದ
RELATED LATEST NEWS
ಹುಬ್ಬಳ್ಳಿ ಧಾರವಾಡ ಪಾಲಿಕೆ ಕಮಿಷನರ್ ಈಶ್ವರ ಉಳ್ಳಾಗಡ್ಡಿ ಎತ್ತಂಗಡಿ ?
24/01/2025
5:40 pm
ಸ್ಪೋಟಕ ಬ್ಯಾಟ್ಸಮನ್ ಬದುಕಿನಲ್ಲಿ ಸ್ಪೋಟಕ ತಿರುವು. ಡೈವೋರ್ಸ್…
24/01/2025
4:32 pm
Top Headlines
ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಆಯುಕ್ತರಾಗಿ ರುದ್ರೇಶ್ ಘಾಳಿ
24/01/2025
10:41 pm
ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಆಯುಕ್ತರಾಗಿ, ರುದ್ರೇಶ ಘಾಳಿಯವರನ್ನು ನೇಮಕ ಮಾಡಲಾಗಿದೆ. ಪಾಲಿಕೆ ಆಯುಕ್ತರಾಗಿದ್ದ ಡಾ. ಈಶ್ವರ ಉಳ್ಳಾಗಡ್ಡಿಯವರನ್ನು ಬೆಳಗಾವಿ ಮಹಾನಗರ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರ ಹುದ್ದೆಗೆ
ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಆಯುಕ್ತರಾಗಿ ರುದ್ರೇಶ್ ಘಾಳಿ
24/01/2025
10:41 pm
ಹುಬ್ಬಳ್ಳಿ ಧಾರವಾಡ ಪಾಲಿಕೆ ಕಮಿಷನರ್ ಈಶ್ವರ ಉಳ್ಳಾಗಡ್ಡಿ ಎತ್ತಂಗಡಿ ?
24/01/2025
5:40 pm
ಸ್ಪೋಟಕ ಬ್ಯಾಟ್ಸಮನ್ ಬದುಕಿನಲ್ಲಿ ಸ್ಪೋಟಕ ತಿರುವು. ಡೈವೋರ್ಸ್…
24/01/2025
4:32 pm
ಮಹಾರಾಷ್ಟ್ರದಲ್ಲಿ ಮಹಾಸ್ಫೋಟ. ಭೀಕರ ಸ್ಫೋಟಕ್ಕೆ 8 ಬಲಿ
24/01/2025
4:23 pm