Download Our App

Follow us

Home » ಭಾರತ » ಹುಬ್ಬಳ್ಳಿ ಇದಗಾ ಮೈದಾನದಲ್ಲಿ ಗಣೇಶ ಪ್ರತಿಷ್ಟಾಪನೆಗೆ ಆಗ್ರಹ

ಹುಬ್ಬಳ್ಳಿ ಇದಗಾ ಮೈದಾನದಲ್ಲಿ ಗಣೇಶ ಪ್ರತಿಷ್ಟಾಪನೆಗೆ ಆಗ್ರಹ

ಹುಬ್ಬಳ್ಳಿ ಇದಗಾ ಮೈದಾನ ಮತ್ತೆ ಸುದ್ದಿಯಲ್ಲಿದೆ. ಕಳೆದ ವರ್ಷದಂತೆ ಈ ಬಾರಿಯೂ ಇದಗಾ ಮೈದಾನದಲ್ಲಿ ಗಣೇಶ ಪ್ರತಿಷ್ಟಾಪನೆಗೆ ಅವಕಾಶ ನೀಡಬೇಕೆಂದು ಪಾಲಿಕೆಗೆ ಮನವಿ ಸಲ್ಲಿಸಲಾಗಿದೆ. ಹನುಮಂತಸಾ ನಿರಂಜನ ಎಂಬುವವರು ಗಣೇಶ ಪ್ರತಿಷ್ಟಾಪನೆಗೆ ಅವಕಾಶ ನೀಡುವಂತೆ ಮನವಿ ಸಲ್ಲಿಸಿದ್ದಾರೆ. ಇದಗಾ ಮೈದಾನ ಪಾಲಿಕೆಗೆ ಸೇರಿದ್ದು ಎಂದು ಸರ್ವೋಚ್ಚ ನ್ಯಾಯಾಲಯ ಹೇಳಿದ್ದು, ಕಳೆದ ವರ್ಷದಂತೆ ಈ ಸಲವು ಗೊಂದಲಕ್ಕೆ ಎಡೆಮಾಡಿ ಕೊಡದೆ ಗಣೇಶ ಪ್ರತಿಷ್ಟಾಪನೆಗೆ ಅವಕಾಶ ನೀಡುವಂತೆ ಆಗ್ರಹಿಸಿದ್ದಾರೆ.

Karnataka Files
Author: Karnataka Files

Leave a Comment

RELATED LATEST NEWS

error: Content is protected !!