ಇತ್ತೀಚಿನ ದಿನಗಳಲ್ಲಿ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಪರಿಹಾರ ಕೋರಿ, ಶಾಸಕರು, ಸಂಸದರ ಕಚೇರಿಯಿಂದ ಸಾಕಷ್ಟು ಅರ್ಜಿಗಳು ಬರುತ್ತಿವೆ. ಬಂದಿರುವ ಅರ್ಜಿಗಳು ಸಂಪೂರ್ಣ ಮಾಹಿತಿ ಇಲ್ಲದ್ದರಿಂದ ಪರಿಹಾರ ನಿಧಿ ಬಿಡುಗಡೆಗೆ ತೊಂದರೆಯಾಗುತ್ತಿದೆ. ಅಲ್ಲದೆ ಬಡವರು, ನಿರ್ಗತಿಕರಿಗೆ ಪರಿಹಾರ ನೀಡಲು ವಿಳಂಬವಾಗುತ್ತಿದೆ. ಕಾರಣ ಇನ್ಮೇಲೆ ಈ ಕೆಳಕಂಡ ಧಾಖಲಾತಿಗಳನ್ನು ಕಡ್ಡಾಯವಾಗಿ ಸಲ್ಲಿಸುವಂತೆ ಖುದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.
ಧಾಖಲೆಗಳು ಈ ಕೆಳಗಿನಂತಿವೆ.
o