ಅನೇಕ ನಾಯಕರು ಪಕ್ಷ ಬಿಟ್ಟು ಹೋದರು ಸಹ ಪಕ್ಷದ ಸಂಘಟನೆ ಇದೆ. ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ 22 ರಿಂದ 25 ಸ್ಥಾನಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲ್ಲುತ್ತಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಭವಿಷ್ಯ ನುಡಿದಿದ್ದಾರೆ. ಧಾರವಾಡದಲ್ಲಿ ಮಾತನಾಡಿದ ಅವರು, ವಿಧಾನಸಭೆ ಚುನಾವಣೆಯಲ್ಲಿ ಪಕ್ಷಕ್ಕೆ ಹಿನ್ನೆಡೆಯಾಗಿದೆ. ಧಾರವಾಡ ಲೋಕಸಭಾ ಕ್ಷೇತ್ರದ 8 ಶಾಸಕರ ಪೈಕಿ 4 ರಲ್ಲಿ ಗೆದ್ದಿದ್ದೇವೆ. 60 ಸಾವಿರ ಮತಗಳ ಲೀಡ್ ಬಂದಿದೆ. ಹಾಗಾಗಿ ಈ ಸಲವು ಧಾರವಾಡ ಲೋಕಸಭಾ ಕ್ಷೇತ್ರ ಸೇರಿದಂತೆ ರಾಜ್ಯದಲ್ಲಿ ಅತೀ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಮೂಲಕ ಮೂರನೇ ಬಾರಿಗೆ ನರೇಂದ್ರ ಮೋದಿಯವರು ಪ್ರಧಾನಿಯಾಗ್ತಾರೆ ಎಂದು ಭವಿಷ್ಯ ನುಡಿದಿದ್ದಾರೆ.
ಬರೆದಿಟ್ಟುಕೊಳ್ರಿ, 22 ರಿಂದ 25 ಸ್ಥಾನ ಗೆಲ್ತಾರಂತೆ ಲೋಕಸಭಾ ಚುನಾವಣೆ ಭವಿಷ್ಯ ನುಡಿದ ಜೋಶಿ
RELATED LATEST NEWS
ಗೂಡ್ಸ್ ವಾಹನ ಪಲ್ಟಿ- 25 ಜನ ನರೇಗಾ ಕಾರ್ಮಿಕರಿಗೆ ಗಾಯ
23/01/2025
4:29 pm
ಪ್ರಾಣಕ್ಕೆ ಕುತ್ತು ತರುತ್ತಿದೆ, ಧಾರವಾಡದ ಟೋಲ್ ನಾಕಾ ರಸ್ತೆ. ಮತ್ತೆ ಅಪಘಾತ
23/01/2025
2:40 pm
Top Headlines
ಧಾರವಾಡ ಜಿಲ್ಲೆಯ ರಾಜಕಾರಣಕ್ಕೆ ಭವಿಷ್ಯದ ಯುವ ನಾಯಕರ ಎಂಟ್ರಿ
23/01/2025
4:57 pm
ರಾಜ್ಯದ ಎರಡನೇ ರಾಜಕೀಯ ಶಕ್ತಿ ಕೇಂದ್ರ ಎನಿಸಿರುವ ಧಾರವಾಡ ಜಿಲ್ಲೆ, ಅನೇಕ ಘಟಾನುಘಟಿ ರಾಜಕಾರಣಿಗಳನ್ನು ರಾಜ್ಯಕ್ಕೆ ಪರಿಚಯಿಸಿದೆ. ಮೂರು ಜನ ಮುಖ್ಯಮಂತ್ರಿಗಳನ್ನು ಕಂಡ ಧಾರವಾಡ ಜಿಲ್ಲೆ ರಾಜ್ಯ
ಧಾರವಾಡ ಜಿಲ್ಲೆಯ ರಾಜಕಾರಣಕ್ಕೆ ಭವಿಷ್ಯದ ಯುವ ನಾಯಕರ ಎಂಟ್ರಿ
23/01/2025
4:57 pm
ಗೂಡ್ಸ್ ವಾಹನ ಪಲ್ಟಿ- 25 ಜನ ನರೇಗಾ ಕಾರ್ಮಿಕರಿಗೆ ಗಾಯ
23/01/2025
4:29 pm
ಪ್ರಾಣಕ್ಕೆ ಕುತ್ತು ತರುತ್ತಿದೆ, ಧಾರವಾಡದ ಟೋಲ್ ನಾಕಾ ರಸ್ತೆ. ಮತ್ತೆ ಅಪಘಾತ
23/01/2025
2:40 pm
ಸಾಮಾಜಿಕ ಜಾಲತಾಣದಲ್ಲಿ ಹವಾ ಸೃಷ್ಟಿಸಿದ ನವಲಗುಂದ ಕ್ಷೇತ್ರದ ಮುಂದಿನ ಶಾಸಕರು……
23/01/2025
1:06 am