ಬಿಜೆಪಿಗೆ ” ಮಿಯಾ ” ಮುಸ್ಲಿಂ ಮತಗಳೇ ಬೇಡ, ಅವರ ಅವಶ್ಯಕತೆ ನಮಗಿಲ್ಲ ಎಂದು ಆಸ್ಸಾಂ ಮುಖ್ಯಮಂತ್ರಿ ಹೇಮಂತ್ ಬಿಸ್ವಾ ಸರ್ಮಾ ಹೇಳಿದ್ದಾರೆ. ಖಾಸಗಿ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ಬಿಸ್ವಾ, ದ್ವೇಷ ಕಾರುವ ಹೇಳಿಕೆ ನೀಡಿದ್ದಾರೆ. ಒಂದೆಡೆ ಆರ್ ಎಸ್ ಎಸ್ ಮತ್ತೊಂದೆಡೆ ಪ್ರಧಾನಿ ಮೋದಿ ಮುಸ್ಲಿಂ ಸಮುದಾಯದವರ ಜೊತೆ ವೈರತ್ವ ಬೇಡ, ಅವರು ನಮ್ಮವರೇ ಎಂದು ಹೇಳಿದರೆ ಮತ್ತೊಂದೆಡೆ, ಆಸ್ಸಾಮ್ ಮುಖ್ಯಮಂತ್ರಿ ಹೇಮಂತ್ ಬಿಸ್ವಾ ಹೇಳಿಕೆಗೆ ರಾಷ್ಟದಾದ್ಯಂತ ಖಂಡನೆ ವ್ಯಕ್ತವಾಗಿದೆ. ಸಂವಿಧಾನದ ಆಶಯಗಳನ್ನು ಹೊಸಕಿ ಹಾಕುವ, ವಿವಿಧತೆಯಲ್ಲಿ ಏಕತೆ ಸಾರುವ ಪ್ರಜಾಪ್ರಭುತ್ವ ಹೊಂದಿದ ದೇಶದಲ್ಲಿ ಈ ರೀತಿ ಒಡಕಿನ ಹೇಳಿಕೆ ಕೊಟ್ಟಿರುವ ಬಿಸ್ವಾ ಗೆ ನೆಟ್ಟಿಗರು ಮಂಗಳಾರತಿ ಮಾಡಿದ್ದಾರೆ.
ಬಿಜೆಪಿಗೆ ಮುಸ್ಲಿಂ ಮತಗಳು ಬೇಡ, ದ್ವೇಷ ಕಾರಿದ ಬಿಜೆಪಿ ಮುಖ್ಯಮಂತ್ರಿ.
RELATED LATEST NEWS
ಹಿಂದೂ ಧಾರ್ಮಿಕ ವಿಧಿ ವಿಧಾನದಂತೆ ಹಿಂದೂ ಮಹಿಳೆಯ ಅಂತ್ಯಸಂಸ್ಕಾರ ಮಾಡಿದ ಮುಸ್ಲಿಮ್ ಕುಟುಂಬ
25/01/2025
1:19 pm
5 ವರ್ಷದ ಬಾಲಕಿ ಮೇಲೆ ಅತ್ಯಾಚಾರ. ಆರೋಪಿಯ ಎರಡು ಕಾಲಿಗೆ ಫೈರಿಂಗ್
25/01/2025
7:28 am
Top Headlines
ಬೆಚ್ಚಿ ಬಿದ್ದ ಬಳ್ಳಾರಿ. ಜಿಲ್ಲಾ ಆಸ್ಪತ್ರೆ ವೈದ್ಯನ ಅಪಹರಣ
25/01/2025
4:25 pm
ಗಣಿ ನಾಡು ಬಳ್ಳಾರಿಯಲ್ಲಿ ಜಿಲ್ಲಾ ಆಸ್ಪತ್ರೆಯಲ್ಲಿನ ಮಕ್ಕಳ ವೈದ್ಯ ಡಾ.ಸುನೀಲ್ ರನ್ನು ಅಪಹರಣ ಮಾಡಲಾಗಿದೆ. ಬೆಳಿಗ್ಗೆ ವಾಯುವಿಹಾರಕ್ಕೆ ಹೋದಂತ ಸಂದರ್ಭದಲ್ಲಿ ಅಪಹರಣ ಮಾಡಲಾಗಿದೆ. ಬೆಳಿಗ್ಗೆ ಸತ್ಯನಾರಾಯಣ ಪೇಟೆಯ
ಬೆಚ್ಚಿ ಬಿದ್ದ ಬಳ್ಳಾರಿ. ಜಿಲ್ಲಾ ಆಸ್ಪತ್ರೆ ವೈದ್ಯನ ಅಪಹರಣ
25/01/2025
4:25 pm
ಹಿಂದೂ ಧಾರ್ಮಿಕ ವಿಧಿ ವಿಧಾನದಂತೆ ಹಿಂದೂ ಮಹಿಳೆಯ ಅಂತ್ಯಸಂಸ್ಕಾರ ಮಾಡಿದ ಮುಸ್ಲಿಮ್ ಕುಟುಂಬ
25/01/2025
1:19 pm
5 ವರ್ಷದ ಬಾಲಕಿ ಮೇಲೆ ಅತ್ಯಾಚಾರ. ಆರೋಪಿಯ ಎರಡು ಕಾಲಿಗೆ ಫೈರಿಂಗ್
25/01/2025
7:28 am
ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಆಯುಕ್ತರಾಗಿ ರುದ್ರೇಶ್ ಘಾಳಿ
24/01/2025
10:41 pm
ಹುಬ್ಬಳ್ಳಿ ಧಾರವಾಡ ಪಾಲಿಕೆ ಕಮಿಷನರ್ ಈಶ್ವರ ಉಳ್ಳಾಗಡ್ಡಿ ಎತ್ತಂಗಡಿ ?
24/01/2025
5:40 pm