Download Our App

Follow us

Home » ರಾಜಕೀಯ » ಧಾರವಾಡ ಜಿಲ್ಲಾ ವಖ್ಫ್ ಸಮಿತಿಗೆ ಆಯ್ಕೆಯಾದ ನೂತನ ಪದಾಧಿಕಾರಿಗಳು.

ಧಾರವಾಡ ಜಿಲ್ಲಾ ವಖ್ಫ್ ಸಮಿತಿಗೆ ಆಯ್ಕೆಯಾದ ನೂತನ ಪದಾಧಿಕಾರಿಗಳು.

ಧಾರವಾಡ ಜಿಲ್ಲಾ ವಖ್ಫ್ ಸಮಿತಿ ಅಧ್ಯಕ್ಷರಾಗಿ ಮಾಜಿ ಸಚಿವ ಎ ಎಮ್ ಹಿಂಡಸಗೇರಿಯವರ ಸುಪುತ್ರ ಮೊಹಮ್ಮದ ಹಾಶಂ ಹಿಂಡಸಗೇರಿ ನೇಮಕಗೊಂಡಿದ್ದಾರೆ. ಉಪಾಧ್ಯಕ್ಷರಾಗಿ ದಾದಾ ಹಯಾತ ಖೈರಾತಿ, ಸದಸ್ಯರಾಗಿ, ಅಬ್ದುಲ್ ಸಮದ್ ಗುಲಬರ್ಗಾ, ಮುಜಮ್ಮಿಲ್ ಖಾನ ಪಠಾಣ, ಇರ್ಫಾನ್ ತಾಡಪತ್ರಿ ಸೇರಿದಂತೆ 21 ಜನ ನೇಮಕಗೊಂಡಿದ್ದಾರೆ. 

Karnataka Files
Author: Karnataka Files

Leave a Comment

RELATED LATEST NEWS

Top Headlines

ವಕ್ಫ್ ಮಸೂದೆ ಅಂಗಿಕಾರ : ವೆಲ್ಫೇರ್ ಪಾರ್ಟಿ ತೀವ್ರ ವಿರೋಧ, ರಾಷ್ಟ್ರ ವ್ಯಾಪಿ ಅಭಿಯಾನಕ್ಕೆ ಸಜ್ಜು

ಸಂಸತ್ ನಲ್ಲಿ ವಕ್ಫ್ ತಿದ್ದುಪಡಿ ಮಸೂದೆ ಅಂಗಿಕಾರವಾಗಿದ್ದು ಈ ಕಾನೂನು ಸಂವಿಧಾನ ವಿರೋಧಿ ಹಾಗೂ ಸಂವಿಧಾನ ಕೊಟ್ಟಿರುವ ಧಾರ್ಮಿಕ ಸ್ವಾತಂತ್ರದಲ್ಲಿ ಹಸ್ತಕ್ಷೇಪ ವಾಗಿದೆ ಎಂದು ವೆಲ್ಫೇರ್ ಪಾರ್ಟಿ

Live Cricket

error: Content is protected !!