ರಾಜಕಾರಣದಲ್ಲಿ ಯಾರು ಶಾಶ್ವತ ವೈರಿಗಳಲ್ಲ ಅನ್ನೋದಕ್ಕೆ ಇಂದು ನಡೆದ ಘಟನೆ ಸಾಕ್ಷಿಯಾಗಿದೆ.
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಜಿ ಪ್ರಧಾನಿ ದೇವೇಗೌಡರನ್ನು ಅನಿರೀಕ್ಷಿತವಾಗಿ ಭೇಟಿ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಕುಶಲೋಪರಿ ವಿಚಾರಿಸಿದರು. ಸಿದ್ದರಾಮಯ್ಯ ದೆಹಲಿಗೆ ತೆರಳುವ ಸಂದರ್ಭದಲ್ಲಿ ದೇವೇಗೌಡರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.