ಪ್ರಧಾನಿ ನರೇಂದ್ರ ಮೋದಿ ಕುರಿತು, ಬಾಗಲಕೋಟ ಜಿಲ್ಲೆಯ ಮಹಾಲಿಂಗಪುರದ ಮಹಾಲಿಂಗೇಶ್ವರ ಸ್ವಾಮೀಜಿ ಸ್ಪೋಟಕ ಭವಿಷ್ಯ ನುಡಿದಿದ್ದಾರೆ. ” ಮೋದಿ ಆರಿಸಿ ತಂದರೆ ಉಳಿತೀರಿ. ಆರಸಿ ತರದೇ ಇದ್ದರೆ ಉಳಿಯಲ್ಲ ” ಅಂತ ಭವಿಷ್ಯ ನುಡಿದಿದ್ದಾರೆ. ಮಹಾಲಿಂಗೇಶ್ವರ ಸ್ವಾಮೀಜಿ ಕೈಯಲ್ಲಿ ಜಟ ಹಿಡಿದು ಭವಿಷ್ಯ ನುಡಿದಿದ್ದಾರೆ.
ನವರಾತ್ರಿ ಹಿನ್ನೆಲೆಯಲ್ಲಿ ನಡೆದ ವಿಶೇಷ ಪೂಜೆ ಬಳಿಕ ಸ್ವಾಮೀಜಿ ಹೇಳಿದ ಭವಿಷ್ಯ ಗಮನ ಸೆಳೆದಿದೆ. ಜಟ ಪ್ರತಿವರ್ಷ ಬೆಳೆಯತ್ತೆ ಅನ್ನೋದು ಇಲ್ಲಿನ ಜನರ ನಂಬಿಕೆಯಾಗಿದ್ದು, ಜಟ ಭವಿಷ್ಯವೂ ನಿಜವಾಗತ್ತೆ ಅನ್ನೋ ನಂಬಿಕೆ ಭಕ್ತರಲ್ಲಿ ಮನೆ ಮಾಡಿದೆ.
