ಶಕ್ತಿ ಯೋಜನೆ ಯಶಸ್ವಿಯಾದ ಬೆನ್ನಲ್ಲೇ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೇಸ್ ಸರ್ಕಾರ, ಮಹಿಳೆಯರಿಗೆ ಮತ್ತೊಂದು ಖುಷಿ ಸಂಗತಿ ನೀಡಿದೆ. ಕೆ ಎಸ್ ಆರ್ ಟಿ ಸಿ ಇಂದ, ದಸರಾ ಹಬ್ಬಕ್ಕೆ ಊರಿಗೆ ತೆರಳುವವರಿಗೆ 2000 ಹೆಚ್ಚುವರಿ ಬಸ್ ವ್ಯವಸ್ಥೆ ಮಾಡಿದೆ.
ದಸರಾ ಹಬ್ಬದ ಪ್ರಯುಕ್ತ ಅಕ್ಟೋಬರ 24 ರಿಂದ 29 ರ ವರೆಗೆ ರಾಜ್ಯದಾಧ್ಯಂತ 2000 ಹೆಚ್ಚುವರಿ ಬಸ್ ಗಳು ಸಂಚರಿಸಲಿವೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರ.
