ರಾಜ್ಯದಲ್ಲಿ ಇನ್ಮೇಲೆ ಮಹಿಳಾ ಸಹಕಾರಿ ಸ್ವಸಹಾಯ ಸಂಘಗಳಿಗೆ ಸರ್ಕಾರ ಪೆಟ್ರೋಲ್ ಪಂಪ್ ನೀಡಲು ತೀರ್ಮಾನಿಸಿದೆ. ಸಿದ್ದರಾಮಯ್ಯ ಸರ್ಕಾರ ಮಹಿಳಾ ಕಲ್ಯಾಣ ಕಾರ್ಯಕ್ರಮಗಳಿಗಾಗಿ ಪ್ರಸಕ್ತ ಸಾಲಿನಲ್ಲಿ 70,427 ಕೋಟಿ ಹಣ ಮೀಸಲಿಟ್ಟಿದೆ. ಸ್ತ್ರೀಯರು ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ವಲಯದಲ್ಲಿ ಪರಿಪೂರ್ಣವಾಗಿ ತೊಡಗಿಸಿಕೊಂಡಾಗ ಮಾತ್ರ ದೇಶದ ಆರ್ಥಿಕ ಅಭಿವೃದ್ಧಿಯ ವೇಗ ಹೆಚ್ಚಿರುತ್ತದೆ ಎಂದು ಸಿದ್ದರಾಮಯ್ಯನವರು ಹೇಳಿದ್ದಾರೆ. ಇದಕ್ಕಾಗಿ ಸ್ತ್ರೀಯರು ಉದ್ಯಮ, ಕೈಗಾರಿಕೆ, ಸೇವಾ ವಲಯದಲ್ಲಿ ಭಾಗವಹಿಸುವುದು ಅತಿ ಮುಖ್ಯ. ಸ್ತ್ರೀ ಸ್ವಾವಲಂಬನೆಗಾಗಿ 100 ಪೆಟ್ರೋಲ್ ಬಂಕ್‌ಗಳನ್ನು ಸ್ಥಾಪಿಸಿ, ಅವುಗಳನ್ನು ಮಹಿಳಾ ಸಹಕಾರಿ ಸ್ವಸಹಾಯ ಸಂಘಗಳ ಮೂಲಕ ನಿರ್ವಹಣೆಗೆ ವಹಿಸಲು ಕ್ರಮ ಹಾಗೂ ಪೆಟ್ರೋಲ್ ಬಂಕ್‌ಗಳ ಸ್ಥಾಪನೆಗೆ ಭೂಮಿ, ತರಬೇತಿ, ಪರವಾನಗಿ ಸೇರಿದಂತೆ ಅಗತ್ಯ ಬೆಂಬಲ ನೀಡುವುದಾಗಿ ಬಜೆಟ್‌ನಲ್ಲಿ ಘೋಷಿಸಿದ್ದೇವೆ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.
ಮಹಿಳಾ ಸಹಕಾರಿ ಸ್ವಸಹಾಯ ಗುಂಪುಗಳಿಗೆ ಸರ್ಕಾರದಿಂದಲೇ ಪೆಟ್ರೋಲ್ ಪಂಪ್
RELATED LATEST NEWS
ಬಿಗ್ ಬಾಸ್ ಸ್ಪರ್ಧಿ, ಲಾಯರ್ ಜಗದೀಶ ಮೇಲೆ ಹಲ್ಲೆ
23/01/2025
9:19 pm
ಧಾರವಾಡ ಜಿಲ್ಲೆಯ ರಾಜಕಾರಣಕ್ಕೆ ಭವಿಷ್ಯದ ಯುವ ನಾಯಕರ ಎಂಟ್ರಿ
23/01/2025
4:57 pm
Top Headlines
ರೆಡ್ಡಿ ಏನಂದಿರಿಗೀನಾ ! ರೊಚ್ಚಿಗೆದ್ದ ರಾಮುಲು. ಗಣಿ ನಾಡಿನಲ್ಲಿ ದೂಳು ಮೆತ್ತಿಕೊಂಡ ನಾಯಕರು
24/01/2025
9:00 am
ಬಳ್ಳಾರಿ ರಾಜಕೀಯ, ಒಂದು ಕಾಲಕ್ಕೆ ರಾಜ್ಯದ ರಾಜಕಾರಣವನ್ನು ತನ್ನತ್ತ ಸೆಳೆದಿತ್ತು. ಜನಾರ್ಧನ ರೆಡ್ಡಿ ಮತ್ತು ಶ್ರೀರಾಮುಲು ಜೋಡಿ, ಬಳ್ಳಾರಿಯನ್ನು ಬಿಜೆಪಿಯ ಭದ್ರಕೋಟೆಯನ್ನಾಗಿ ಮಾಡಿದ್ದರು. ಆದರೆ ಈಗ ಬಳ್ಳಾರಿಯಲ್ಲಿ
ಬಿಗ್ ಬಾಸ್ ಸ್ಪರ್ಧಿ, ಲಾಯರ್ ಜಗದೀಶ ಮೇಲೆ ಹಲ್ಲೆ
23/01/2025
9:19 pm
ಧಾರವಾಡ ಜಿಲ್ಲೆಯ ರಾಜಕಾರಣಕ್ಕೆ ಭವಿಷ್ಯದ ಯುವ ನಾಯಕರ ಎಂಟ್ರಿ
23/01/2025
4:57 pm
ಗೂಡ್ಸ್ ವಾಹನ ಪಲ್ಟಿ- 25 ಜನ ನರೇಗಾ ಕಾರ್ಮಿಕರಿಗೆ ಗಾಯ
23/01/2025
4:29 pm
ಪ್ರಾಣಕ್ಕೆ ಕುತ್ತು ತರುತ್ತಿದೆ, ಧಾರವಾಡದ ಟೋಲ್ ನಾಕಾ ರಸ್ತೆ. ಮತ್ತೆ ಅಪಘಾತ
23/01/2025
2:40 pm