ನವರಾತ್ರಿ ನಿಮಿತ್ತ ಹುಬ್ಬಳ್ಳಿಯಲ್ಲಿ ನಡೆದ ಹುಬ್ಬಳ್ಳಿ ಸಂಗೀತ ಸಂಜೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಅವರ ಸುಪುತ್ರ ಸಂಕಲ್ಪ ಶೆಟ್ಟರ, ಕರೋಕೆ ಸಾಂಗ್ ಗೆ ದ್ವನಿಗೂಡಿಸಿದರು. ಹುಬ್ಬಳ್ಳಿಯಲ್ಲಿ ಚಿತ್ರೀಕರಣಗೊಂಡ ಡಾ. ರಾಜಕುಮಾರ ಅವರ ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು ಎಂಬ ಹಾಡು ಹಾಡುವ ಮೂಲಕ ಸಭಿಕರನ್ನು ರಂಜಿಸಿದರು.
ಹಾಡು ಇಲ್ಲಿದೆ ನೋಡಿ ????