Download Our App

Follow us

Home » ಆರೋಗ್ಯ » ALERT..ಮತ್ತೆ ಹೊಸ ರೂಪದಲ್ಲಿ ಬರುತ್ತಿದೆ ಕೊರೋನಾ. ಸಿದ್ದರಾಮಯ್ಯನವರು ಹೇಳಿದ್ದೇನು..

ALERT..ಮತ್ತೆ ಹೊಸ ರೂಪದಲ್ಲಿ ಬರುತ್ತಿದೆ ಕೊರೋನಾ. ಸಿದ್ದರಾಮಯ್ಯನವರು ಹೇಳಿದ್ದೇನು..

ಇಡೀ ದೇಶದಲ್ಲಿ ಕೊರೊನಾ ಹೊಸ ತಳಿ ಶುರುವಾಗಿದ್ದು, ಈ ಬಗ್ಗೆ ಆರೋಗ್ಯ ಸಚಿವರಿಗೆ ಕೂಡಲೇ ಸಭೆ ನಡೆಸಿ ಮುನ್ನೆಚ್ಚರಿಕಾ ಕ್ರಮ ವಹಿಸಲು ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಗದಗನಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೊರೋನಾ ವೈರಸ್ ಹೊಸ ರೂಪಾಂತರದಲ್ಲಿ ಕಾಣಿಸಿಕೊಂಡಿದ್ದು, ಈ ಬಗ್ಗೆ ಮಾಹಿತಿ ಬಂದಿದೆ. ಸರ್ಕಾರ ಅಗತ್ಯ ಮುನ್ನೇಚ್ಚರಿಕೆ ಕೈಗೊಂಡಿದೆ ಎಂದರು.

Karnataka Files
Author: Karnataka Files

Leave a Comment

RELATED LATEST NEWS

error: Content is protected !!