ವಿಮಾನ ನಿಲ್ದಾಣ ರಸ್ತೆಯಲ್ಲಿ ಹೊರಟಿದ್ದ ಕಾರುಗಳು ಒಂದಕ್ಕೊಂದು ಡಿಕ್ಕಿ ಹೊಡೆದ ಪರಿಣಾಮ 10 ಕಾರುಗಳು ಜಖಂ ಗೊಂಡ ಘಟನೆ ಬೆಂಗಳೂರಿನ ದೊಡ್ಡಜಾಲದ ಬಳಿ ನಡೆದಿದೆ.
ಬೆಂಗಳೂರಿನ ವಿಮಾನ ನಿಲ್ದಾಣ ರಸ್ತೆಯಲ್ಲಿ ಇಂತಹ ಘಟನೆ ನಡೆದಿದ್ದು, ಕಾರುಗಳು ನುಜ್ಜುಗುಜ್ಜಾಗಿವೆ. ಅದೃಷ್ಟವಶಾತ ಯಾರಿಗೂ ಗಾಯಗಳಾಗಿಲ್ಲ ಎನ್ನಲಾಗಿದೆ.