ಪಕ್ಕದ ಕೇರಳದಲ್ಲಿ ಕೊರೋನಾದ JN.1 ಎಂಬ ಹೊಸ ರೂಪಾಂತರ ತಳಿ ಕಂಡು ಬಂದಿದೆ. ಕರ್ನಾಟಕ ಸರ್ಕಾರ ಕಟ್ಟೆಚ್ಚರ ವಹಿಸಿದ್ದು, ಕೇರಳದ ಗಡಿಯಲ್ಲಿ ಚೆಕ್ ಪೋಸ್ಟ್ ಆರಂಭಿಸಿದೆ.
ಕೇರಳದಿಂದ ರಾಜ್ಯಕ್ಕೆ ಬರುವ ಜನರನ್ನು ತಪಾಸಣೆಗೆ ಒಳಪಡಿಸುವ ಕಾರ್ಯ ಆರಂಭಗೊಂಡಿದೆ. ಗಡಿ ಪ್ರವೇಶಿಸುವ ಪ್ರತಿಯೊಬ್ಬರಿಗೂ ಕಡ್ಡಾಯವಾಗಿ ಆರ್ ಟಿಪಿ ಸಿ ಆರ್ ಪರೀಕ್ಷೆ ಕಡ್ಡಾಯಗೊಳಿಸಲಾಗಿದೆ. ಜೊತೆಗೆ 60 ವರ್ಷ ಮೇಲ್ಪಟ್ಟವರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕೆಂದು ಆರೋಗ್ಯ ಇಲಾಖೆ.