Download Our App

Follow us

Home » ರಾಜಕೀಯ » ನರೇಂದ್ರ ಮೋದಿ ಭೇಟಿ ಮಾಡಿದ ಸಿದ್ದರಾಮಯ್ಯ. 18,177 ಕೋಟಿ ರೂ. ಪರಿಹಾರ ಬಿಡುಗಡೆ ಮಾಡುವಂತೆ ಮನವಿ

ನರೇಂದ್ರ ಮೋದಿ ಭೇಟಿ ಮಾಡಿದ ಸಿದ್ದರಾಮಯ್ಯ. 18,177 ಕೋಟಿ ರೂ. ಪರಿಹಾರ ಬಿಡುಗಡೆ ಮಾಡುವಂತೆ ಮನವಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿದರು. ಕಂದಾಯ ಸಚಿವ ಕೃಷ್ಣ ಬೈರೇಗೌಡರೊಂದಿಗೆ ಪ್ರಧಾನಿ ಭೇಟಿ ಮಾಡಿದ ಸಿದ್ದರಾಮಯ್ಯ, ರಾಜ್ಯದ ಬರ ಪರಿಸ್ಥಿತಿಯ ಕುರಿತು ವಿವರಿಸಿದರು. ಭೀಕರ ಬರ ಎದುರಿಸಲು ಶೀಘ್ರವೇ 18,177 ಕೋಟಿ ರೂ. ಪರಿಹಾರ ಬಿಡುಗಡೆ ಮಾಡುವಂತೆ ಮನವಿ ಮಾಡಿದರು. 

ಇದರಲ್ಲಿ 4,663 ಕೋಟಿ ರೂ. ಇನ್‌ಪುಟ್‌ ಸಬ್ಸಿಡಿ, 12,577 ಕೋಟಿ ರೂ. ತುರ್ತು ಪರಿಹಾರ, 566 ಕೋಟಿ ರೂ. ಕುಡಿಯುವ ನೀರಿಗಾಗಿ ಹಾಗೂ 363 ಕೋಟಿ ರೂ. ಜಾನುವಾರುಗಳ ಸಂರಕ್ಷಣೆಗಾಗಿ ಒದಗಿಸುವಂತೆ ಕೋರಿದರು.

Karnataka Files
Author: Karnataka Files

Leave a Comment

RELATED LATEST NEWS

Top Headlines

ರೆಡ್ಡಿ ಏನಂದಿರಿಗೀನಾ ! ರೊಚ್ಚಿಗೆದ್ದ ರಾಮುಲು. ಗಣಿ ನಾಡಿನಲ್ಲಿ ದೂಳು ಮೆತ್ತಿಕೊಂಡ ನಾಯಕರು

ಬಳ್ಳಾರಿ ರಾಜಕೀಯ, ಒಂದು ಕಾಲಕ್ಕೆ ರಾಜ್ಯದ ರಾಜಕಾರಣವನ್ನು ತನ್ನತ್ತ ಸೆಳೆದಿತ್ತು. ಜನಾರ್ಧನ ರೆಡ್ಡಿ ಮತ್ತು ಶ್ರೀರಾಮುಲು ಜೋಡಿ, ಬಳ್ಳಾರಿಯನ್ನು ಬಿಜೆಪಿಯ ಭದ್ರಕೋಟೆಯನ್ನಾಗಿ ಮಾಡಿದ್ದರು. ಆದರೆ ಈಗ ಬಳ್ಳಾರಿಯಲ್ಲಿ

Live Cricket

error: Content is protected !!