Download Our App

Follow us

Home » ಭಾರತ » ಅಯೋಧ್ಯೆಯಲ್ಲಿ ಮಸೀದಿಯ ಅಗತ್ಯವಿಲ್ಲ / ಇಕ್ಬಾಲ್ ಅನ್ಸಾರಿ

ಅಯೋಧ್ಯೆಯಲ್ಲಿ ಮಸೀದಿಯ ಅಗತ್ಯವಿಲ್ಲ / ಇಕ್ಬಾಲ್ ಅನ್ಸಾರಿ

ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣವಾಗಿದ್ದು, ಮಸೀದಿ ನಿರ್ಮಾಣಕ್ಕೆ ಕೊಟ್ಟಿರುವ ಜಾಗದಲ್ಲಿ ಮಸೀದಿಯ ಅಗತ್ಯವಿಲ್ಲ ಎಂದು ಇಕ್ಬಾಲ್ ಅನ್ಸಾರಿ ಹೇಳಿದ್ದಾರೆ

ಬಾಬರಿ ಮಸೀದಿ ಮುಖ್ಯ ಅರ್ಜಿದಾರರಾಗಿದ್ದ ಇಕ್ಬಾಲ್ ಅನ್ಸಾರಿ, ಅಯೋಧ್ಯೆಯಲ್ಲಿ ಮಸೀದಿಯ ಅಗತ್ಯವಿಲ್ಲ ಎಂದು ಹೇಳಿದ್ದಾರೆ. ಅಲ್ಲಿ ಬೇಸಾಯ ಮಾಡಬೇಕು ಮತ್ತು ಯಾವುದೇ ಉತ್ಪನ್ನ ಬಂದರೂ ಅದನ್ನು ಹಿಂದೂ ಮತ್ತು ಮುಸ್ಲಿಮರಿಗೆ ಹಂಚಲಿ ಎಂದಿದ್ದಾರೆ. 

ಅವರು ರಾಮಮಂದಿರದ ಪ್ರತಿಕೃತಿಯನ್ನು ಸಹ ಖರೀದಿಸಿದ್ದಾರೆ ಮತ್ತು ಪ್ರಾಣ ಪ್ರತಿಷ್ಠಾ ಸಮಾರಂಭದಲ್ಲಿ ಪಾಲ್ಗೊಳ್ಳಲು ನಿರ್ಧರಿಸಿದ್ದಾರೆ. ರಾಮ ಮಂದಿರ ನಿರ್ಮಾಣದಿಂದ ಸಾಕಷ್ಟು ಸಂತಸವಾಗುತ್ತಿದೆ ಎಂದು ಹೇಳಿದ್ದಾರೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ಕಾಂಗ್ರೇಸ್ ಸರ್ಕಾರ 5 ವರ್ಷ ಬಂಡೆಯಂತೆ ಭದ್ರ / ಸಿದ್ದರಾಮಯ್ಯ

ಕರ್ನಾಟಕದಲ್ಲಿ ಮುಖ್ಯಮಂತ್ರಿ ಹುದ್ದೆಯಲ್ಲಿ ಸಂಭವನೀಯ ಬದಲಾವಣೆಯ ಊಹಾಪೋಹಗಳು ಹೆಚ್ಚುತ್ತಿರುವ ನಡುವೆ, ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನಡುವೆ ‘ಬಲವಾದ ಬಾಂಧವ್ಯ’ ಇದೆ ಎಂದು

Live Cricket

error: Content is protected !!