ಲೋಕಸಭೆ ಚುನಾವಣೆಗೆ ಕ್ಷಣಗಣನೆ ಆರಂಭವಾಗಿದ್ದು, ಮಾರ್ಚ 13 ರಂದು ಚುನಾವಣಾ ವೇಳಾಪಟ್ಟಿ ಬಿಡುಗಡೆಯಾಗುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.
2019 ರ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಕೇಂದ್ರ ಚುನಾವಣಾ ಆಯೋಗ 7 ಹಂತಗಳಲ್ಲಿ ಚುನಾವಣೆ ನಡೆಸಿತ್ತು. 2019 ರ ಮಾರ್ಚ 10 ರಂದು ಲೋಕಸಭೆ ವೇಳಾಪಟ್ಟಿ ಪ್ರಕಟ ಮಾಡಿತ್ತು.