ಉನ್ನತ ಶಿಕ್ಷಣ ಇಲಾಖೆ, ರಾಜ್ಯದ 7 ವಿಶ್ವವಿದ್ಯಾಲಯಗಳಿಗೆ ಉತ್ತಮ ನಿರ್ವಹಣೆ, ಮತ್ತು ಮಾರ್ಗದರ್ಶನ ನೀಡುತ್ತಿರುವ ಕಾರಣ, ತಲಾ 50 ಲಕ್ಷ ಪ್ರೋತ್ಸಾಹ ಧನ ಘೋಷಿಸಿದೆ.
ರಾಜ್ಯದ 7 ವಿಶ್ವ ವಿಧ್ಯಾಲಯಗಳ ಪೈಕಿ ಧಾರವಾಡದ ಕರ್ನಾಟಕ ವಿ ವಿ ಅಧೀನ ಕಾಲೇಜುಗಳಿಗೆ ಉತ್ತಮ ಮಾರ್ಗದರ್ಶನ ನೀಡುವ ಸಂಬಂಧ 50 ಲಕ್ಷ ರೂಪಾಯಿ ಪ್ರೋತ್ಸಾಹ ಧನ ಘೋಷಿಸಿದೆ.
