ರೊಟೇಷನ್ ಆಧಾರದಲ್ಲಿ ಭಾನುವಾರದಂದು ಪ್ರತಿ ಜಿಲ್ಲೆಯಲ್ಲಿ ಒಂದು ಉಪನೋಂದಣಾಧಿಕಾರಿಗಳ ಕಚೇರಿ ತೆರೆಯಲಿದೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ತಿಳಿಸಿದ್ದಾರೆ. ಈ ವ್ಯವಸ್ಥೆ ಮೊದಲಿಗೆ ಬೆಂಗಳೂರಿನಲ್ಲಿ ಜಾರಿಗೆ ಬರಲಿದ್ದು, ಎಪ್ರಿಲ್ ತಿಂಗಳಿನಿಂದ ಇನ್ನಿತರೇ ಜಿಲ್ಲೆಗಳಲ್ಲಿ ಜಾರಿಗೆ ಬರಲಿದೆ ಎಂದು ತಿಳಿಸಿದ್ದಾರೆ.
ಆಸ್ತಿ ನೋಂದಣಿ, ಖಾತೆ ವರ್ಗಾವಣೆ ಸೇರಿದಂತೆ ಕಂದಾಯ ಇಲಾಖೆಯಲ್ಲಿನ ಕೆಲಸ ಕಾರ್ಯಗಳು ಇನ್ಮೇಲೆ ರವಿವಾರವು ಲಭ್ಯ ಇರಲಿವೆ
![Karnataka Files](https://secure.gravatar.com/avatar/3c8a792dfb280b36a94603273157ff83?s=96&r=g&d=https://karnatakafiles.com/wp-content/plugins/userswp/assets/images/no_profile.png)