ರಾಷ್ಟ್ರ ಕಂಡ ಅದ್ವಿತೀಯ ನಾಯಕ ಲಾಲ್ ಕೃಷ್ಣ ಅಡ್ವಾನಿಯವರಿಗೆ ಇಂದು ಅವರ ಮನೆಯಲ್ಲಿಯೇ ಭಾರತ ರತ್ನ ನೀಡಿ ಗೌರವಿಸಲಾಯಿತು. ವಯೋ ಸಹಜ ಅನಾರೋಗ್ಯದಿಂದ ಬಳಲುತ್ತಿರುವ ಅಡ್ವಾನಿ ಮನೆಗೆ ಬಂದ ಮಹಾಮಹಿಮ, ರಾಷ್ಟ್ರಪತಿ ದ್ರೌಪದಿ ಮುರ್ಮು ಭಾರತ ರತ್ನ ನೀಡಿದರು. ಜ್ ಸಂದರ್ಭದಲ್ಲಿ ಉಪ ರಾಷ್ಟ್ರಪತಿ ಗಳು, ಹಾಗೂ ಪ್ರಧಾನಿ ನರೇಂದ್ರ ಮೋದಿ ಉಪಸ್ಥಿತರಿದ್ದರು.
