ಹುಬ್ಬಳ್ಳಿ ಶಹರ ಜೆಡಿಎಸ್ ಘಟಕದ ಅಧ್ಯಕ್ಷ ಪರ್ವೆಜ್ ಕಟ್ಟಿಮನಿ ಜೆಡಿಎಸ್ ತೊರೆದು ಕಾಂಗ್ರೇಸ್ ಸೇರ್ಪಡೆಯಾಗಿದ್ದಾರೆ. ಹುಬ್ಬಳ್ಳಿಯಲ್ಲಿ ಜೆಡಿಎಸ್ ಪಕ್ಷವನ್ನು ಸಂಘಟಿಸಿ ಪಾಲಿಕೆ ಚುನಾವಣೆಯಲ್ಲಿ ಕಡಿಮೆ ಅಂತರದಿಂದ ಸೋಲು ಅನುಭವಿಸಿದ್ದರು.
ಹುಬ್ಬಳ್ಳಿ ಧಾರವಾಡ ಮಹಾನಗರ ಕಾಂಗ್ರೇಸ್ ಅಧ್ಯಕ್ಷ, ಅಲ್ತಾಫ್ ಹಳ್ಳೂರ, ವಿದ್ಯಾನಗರ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ರಜತ್ ಉಳ್ಳಾಗಡ್ಡಿಮಠ ಸಮ್ಮುಖದಲ್ಲಿ ಪರ್ವೆಜ್ ಕಟ್ಟಿಮನಿ ಬೆಂಬಲಿಗರ ಜೊತೆ ಕಾಂಗ್ರೇಸ್ ಪಕ್ಷಕ್ಕೆ ಸೇರ್ಪಡೆಯಾದರು.