ಕಾಂಗ್ರೇಸ್ ಪಕ್ಷದ ಕಟ್ಟಾಳು, ಅಹಿಂದ ನಾಯಕ ಬಸವರಾಜ ಮಲಕಾರಿಯವರನ್ನು ಕರ್ನಾಟಕ ಪ್ರದೇಶ ಕಾಂಗ್ರೇಸ್ ಪ್ರಚಾರ ಸಮಿತಿ ಸಂಯೋಜಕರನ್ನಾಗಿ ನೇಮಕ ಮಾಡಲಾಗಿದೆ.
ಕಾಂಗ್ರೇಸ್ ಪ್ರಚಾರ ಸಮಿತಿ ಅಧ್ಯಕ್ಷ ವಿನಾಯಕುಮಾರ ಸೊರಕೆ ಬಸವರಾಜ ಮಲಕಾರಿಯವರನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದು, ಧಾರವಾಡ ಲೋಕಸಭಾ ಕ್ಷೇತ್ರದ ಉಸ್ತುವಾರಿ ನೀಡಲಾಗಿದೆ.