Download Our App

Follow us

Home » ಭಾರತ » ದೆಹಲಿ ಚುನಾವಣೆ; ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ನಿಯೋಜನೆ!

ದೆಹಲಿ ಚುನಾವಣೆ; ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ನಿಯೋಜನೆ!

 

ಮಾಜಿ‌ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಅವರನ್ನು BJP ಹೈಕಮಾಂಡ್ ದೆಹಲಿ ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲು ದೆಹಲಿಗೆ ಕರೆಯಿಸಿಕೊಂಡಿದೆ.  ದೆಹಲಿಯ ಏಳು ಲೋಕಸಭಾ ಕ್ಷೇತ್ರದಲ್ಲಿ ಈಗಾಗಲೇ ಪ್ರಚಾರ ಪ್ರಾರಂಭಿಸಿರುವ ಶೆಟ್ಟರ್ ಅವರು, ದೆಹಲಿಯಲ್ಲಿ ನೆಲೆಸಿರುವ ಕನ್ನಡಿಗರ ಮತಸೆಳೆಯಲು ಬಿರುಸಿನ‌ ಪ್ರಚಾರ ಕೈಗೊಂಡಿದ್ದಾರೆ.

ದೆಹಲಿಯಲ್ಲಿ ಪ್ರಚಾರದ ನಂತರ ಅವರಿಗೆ ಎರಡು ದಿನಗಳ ಕಾಲ ಉತ್ತರ ಪ್ರದೇಶದಲ್ಲಿ ಪಕ್ಷದ ಅಭ್ಯರ್ಥಿಗಳ ಪ್ರಚಾರ ನಡೆಸಲು ಪಕ್ಷ ಸೂಚಿಸಿದೆ ಎಂದು ಹೇಳಲಾಗಿದೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ಮನಸ್ಸೇ ಮಡಿ, ಉಳಿದಿದ್ದೆಲ್ಲ ಕಾಲ್ಮಡಿ. ಇಂದಿನಿಂದ ನವಲಗುಂದ ನಾಗಲಿಂಗಪ್ಪನ ಜಾತ್ರೆ

ಸಿದ್ದರೋಡರು, ಶಿಶುನಾಳ ಶರೀಫ, ಹೊಸಳ್ಳಿ ಬೂದಿ ಸ್ವಾಮಿಗಳು, ಗರಗದ ಮಡಿವಾಳಪ್ಪನ ಸಮಕಾಲಿನರವರಾದ ಪವಾಡ ಪುರುಷ ನವಲಗುಂದ ನಾಗಲಿಂಗಪ್ಪನ ಜಾತ್ರೆ ಇಂದಿನಿಂದ ಆರಂಭವಾಗಿದೆ. ನಾಗಲಿಂಗಜ್ಜನ ಜಾತ್ರೆಗೆ ಗೋವಾ ಮಹಾರಾಷ್ಟ್ರ

Live Cricket

error: Content is protected !!