Download Our App

Follow us

Home » ಕರ್ನಾಟಕ » ಠಾಣೆಗೆ ಹೋಗಿ ಪೊಲೀಸರ ಜೊತೆ ಅಸಭ್ಯ ವರ್ತನೆ ಮಾಡಿದ ಬೆಳ್ತಂಗಡಿ ಬಿಜೆಪಿ ಶಾಸಕ

ಠಾಣೆಗೆ ಹೋಗಿ ಪೊಲೀಸರ ಜೊತೆ ಅಸಭ್ಯ ವರ್ತನೆ ಮಾಡಿದ ಬೆಳ್ತಂಗಡಿ ಬಿಜೆಪಿ ಶಾಸಕ

ಅಕ್ರಮ ಕಲ್ಲಿನ ಕ್ವಾರಿ ನಡೆಸುತ್ತಿದ್ದ ಆರೋಪದಲ್ಲಿ ಬಿಜೆಪಿ ಯುವಮೋರ್ಚಾ ಮುಖಂಡ ಶಶಿರಾಜ್ ಶೆಟ್ಟಿ ಎಂಬಾತನನ್ನು ವಶಕ್ಕೆ ಪಡೆದಿದ್ದರಿಂದ ಸಿಟ್ಟಿಗೆದ್ದ ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ   ಬೆಳ್ತಂಗಡಿ ಪೊಲೀಸ್ ಠಾಣೆಗೆ ಹೋಗಿ ಪೊಲೀಸರೋಡನೆ ಅಸಭ್ಯ ವರ್ತನೆ ತೋರಿದ್ದಾರೆ.

“ಠಾಣೆ ನಿಮ್ಮ ಅಪ್ಪನ ಮನೆ ಆಸ್ತಿಯಾ ಎಂದು ಪೊಲೀಸರಿಗೆ ನಿಂದಿಸಿದ್ದಾರೆ.

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯನ್ನು ಹದಗೆಡಿಸಲು ಬಿಜೆಪಿ ಹಲವು ಪ್ರಯತ್ನಗಳನ್ನು ನಡೆಸುತ್ತಿದೆ. ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾಅವರು ಪೊಲೀಸ್ ಠಾಣೆಗೆ ನುಗ್ಗಿ ಪೊಲೀಸ್ ಅಧಿಕಾರಿಗಳಿಗೆ ಧಮಕಿ ಹಾಕುವ ಮೂಲಕ ಬಿಜೆಪಿ ಎಂದಿಗೂ ಕ್ರಿಮಿನಲ್ ಗಳ ರಕ್ಷಕರು ಎಂಬುದನ್ನು ಸಾಬೀತು ಮಾಡಿದ್ದಾರೆ.

ಪೊಲೀಸರ ನೈತಿಕ ಸ್ಥೈರ್ಯವನ್ನು ಕಸಿಯುತ್ತ, ಕ್ರಿಮಿನಲ್ ಗಳಿಗೆ ಬೆಂಬಲ ನೀಡುತ್ತ ಕಾನೂನು ಸುವ್ಯವಸ್ಥೆಗೆ ಸವಾಲು ಹಾಕುವಂತಹ ಕೆಲಸಗಳಿಗೆ ಕಡಿವಾಣ ಹಾಕುವುದಕ್ಕೆ ನಮ್ಮ ಸರ್ಕಾರ ಸಮರ್ಥವಾಗಿದೆ ಎಂದು ರಾಜ್ಯ ಕಾಂಗ್ರೇಸ್ ಸರ್ಕಾರ ಎಚ್ಚರಿಸಿದೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಆಯುಕ್ತರಾಗಿ ರುದ್ರೇಶ್ ಘಾಳಿ

ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಆಯುಕ್ತರಾಗಿ, ರುದ್ರೇಶ ಘಾಳಿಯವರನ್ನು ನೇಮಕ ಮಾಡಲಾಗಿದೆ.  ಪಾಲಿಕೆ ಆಯುಕ್ತರಾಗಿದ್ದ ಡಾ. ಈಶ್ವರ ಉಳ್ಳಾಗಡ್ಡಿಯವರನ್ನು ಬೆಳಗಾವಿ ಮಹಾನಗರ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರ ಹುದ್ದೆಗೆ

Live Cricket

error: Content is protected !!