ತೀರಾ ಸರಳ ಬದುಕು ಕಟ್ಟಿಕೊಂಡು ಜನರ ಮನ ಗೆದ್ದಿರುವ ವಿನೋದ ಅಸೂಟಿ ಇದೀಗ ಚುನಾವಣೆ ಮುಗಿದ ಬಳಿಕ ಧಾರ್ಮಿಕ ಕ್ಷೇತ್ರಗಳ ದರ್ಶನ ಪಡೆಯುತ್ತಿದ್ದಾರೆ.
ಧಾರವಾಡ ಲೋಕಸಭಾ ಕ್ಷೇತ್ರಡ ಕಾಂಗ್ರೇಸ್ ಅಭ್ಯರ್ಥಿಯಾಗಿದ್ದ ವಿನೋದ ಅಸೂಟಿ ಅಬ್ಬರದ ಪ್ರಚಾರ ನಡೆಸಿ, ಬೀಚ್ ಗಳಲ್ಲಿ ಮೋಜು ಮಸ್ತಿ ಮಾಡದೆ, ಜಗತ್ ಪ್ರಸಿದ್ಧ ಧಾರ್ಮಿಕ ಕ್ಷೇತ್ರಗಳಲ್ಲಿ ಸಂಚರಿಸಿ ದರ್ಶನ ಪಡೆಯುತ್ತಿದ್ದಾರೆ.
ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಕೇದಾರ, ಅಜ್ಮಿರ್ ಷರೀಫ್ ದರ್ಗಾಗಳಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ.
