Download Our App

Follow us

Home » ಭಾರತ » ಮಲ್ಲಿಕಾರ್ಜುನ ಖರ್ಗೆಯವರ ಮನೆಯಲ್ಲಿ ಇಂಡಿಯಾ ಒಕ್ಕೂಟದ ಸಭೆ

ಮಲ್ಲಿಕಾರ್ಜುನ ಖರ್ಗೆಯವರ ಮನೆಯಲ್ಲಿ ಇಂಡಿಯಾ ಒಕ್ಕೂಟದ ಸಭೆ

ಲೋಕಸಭೆಗೆ ನಡೆದ ಅಂತಿಮ ಹಂತದ ಮತದಾನ ಇಂದು ಸಂಜೆ ಮುಕ್ತಾಯಗೊಳ್ಳುತ್ತಿದ್ದು, ಫಲಿತಾಂಶದ ಬಗ್ಗೆ ಇಂಡಿಯಾ ಒಕ್ಕೂಟ ಇಂದು ಸಭೆ ನಡೆಸಿತು. 

ನವದೆಹಲಿಯ ಎ ಐ ಸಿ ಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರ ನಿವಾಸದಲ್ಲಿ ನಡೆದ ಸಭೆಯಲ್ಲಿ ಇಂಡಿಯಾ ಒಕ್ಕೂಟದ ಎಲ್ಲ ಪಕ್ಷಗಳ ಮುಖಂಡರು ಭಾಗವಹಿಸಿದ್ದರು.

Karnataka Files
Author: Karnataka Files

Leave a Comment

RELATED LATEST NEWS

Top Headlines

ವಕ್ಫ್ ಮಸೂದೆ ಅಂಗಿಕಾರ : ವೆಲ್ಫೇರ್ ಪಾರ್ಟಿ ತೀವ್ರ ವಿರೋಧ, ರಾಷ್ಟ್ರ ವ್ಯಾಪಿ ಅಭಿಯಾನಕ್ಕೆ ಸಜ್ಜು

ಸಂಸತ್ ನಲ್ಲಿ ವಕ್ಫ್ ತಿದ್ದುಪಡಿ ಮಸೂದೆ ಅಂಗಿಕಾರವಾಗಿದ್ದು ಈ ಕಾನೂನು ಸಂವಿಧಾನ ವಿರೋಧಿ ಹಾಗೂ ಸಂವಿಧಾನ ಕೊಟ್ಟಿರುವ ಧಾರ್ಮಿಕ ಸ್ವಾತಂತ್ರದಲ್ಲಿ ಹಸ್ತಕ್ಷೇಪ ವಾಗಿದೆ ಎಂದು ವೆಲ್ಫೇರ್ ಪಾರ್ಟಿ

Live Cricket

error: Content is protected !!