Download Our App

Follow us

Home » ಭಾರತ » EVM ಮತಯಂತ್ರಗಳು ಅಪಾಯಕಾರಿ ಎಂದ ಎಲಾನ್ ಮಸ್ಕ್

EVM ಮತಯಂತ್ರಗಳು ಅಪಾಯಕಾರಿ ಎಂದ ಎಲಾನ್ ಮಸ್ಕ್

ಜಗತ್ತಿನ ಖ್ಯಾತ ಉಧ್ಯಮಿ ಎಲಾನ್ ಮಸ್ಕ್, ವಿದ್ಯುನ್ಮಾನ ಮತಯಂತ್ರಗಳ ಬಗ್ಗೆ ಮಹತ್ವದ ಹೇಳಿಕೆ ನೀಡಿದ್ದಾರೆ. ವಿದ್ಯುನ್ಮಾನ ಮತಯಂತ್ರಗಳನ್ನು ತೊಲಗಿಸಬೇಕು ಎಂದಿರುವ ಎಲಾನ್ ಮಸ್ಕ್, ಈ ವಿದ್ಯುನ್ಮಾನ ಮತಯಂತ್ರಗಳು ಮಾನವರು ಅಥವಾ AI ನಿಂದ ಹ್ಯಾಕ್ ಆಗುವ ಅಪಾಯ ಹೆಚ್ಚು ಅಂದಿದ್ದಾರೆ. 

ವಿದ್ಯುನ್ಮಾನ ಮತಯಂತ್ರಗಳ ಕುರಿತು ಎಲಾನ್ ಮಸ್ಕ್ ರ ಈ ಹೇಳಿಕೆ ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ವಕ್ಫ್ ಮಸೂದೆ ಅಂಗಿಕಾರ : ವೆಲ್ಫೇರ್ ಪಾರ್ಟಿ ತೀವ್ರ ವಿರೋಧ, ರಾಷ್ಟ್ರ ವ್ಯಾಪಿ ಅಭಿಯಾನಕ್ಕೆ ಸಜ್ಜು

ಸಂಸತ್ ನಲ್ಲಿ ವಕ್ಫ್ ತಿದ್ದುಪಡಿ ಮಸೂದೆ ಅಂಗಿಕಾರವಾಗಿದ್ದು ಈ ಕಾನೂನು ಸಂವಿಧಾನ ವಿರೋಧಿ ಹಾಗೂ ಸಂವಿಧಾನ ಕೊಟ್ಟಿರುವ ಧಾರ್ಮಿಕ ಸ್ವಾತಂತ್ರದಲ್ಲಿ ಹಸ್ತಕ್ಷೇಪ ವಾಗಿದೆ ಎಂದು ವೆಲ್ಫೇರ್ ಪಾರ್ಟಿ

Live Cricket

error: Content is protected !!