ಹಳೇಹುಬ್ಬಳ್ಳಿಯ ಸಹದೇವ ನಗರದಲ್ಲಿನ ಜ್ಞಾನ ಗಂಗೆ ಕೆಜಿ ಸ್ಕೂಲ್’ನಲ್ಲಿಂದು 10 ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಆಚರಿಸಲಾಯಿತು
ಈ ವೇಳೆ ಶಾಲೆಯ ಮುಖ್ಯ ಶಿಕ್ಷಕಿ ರಾಜೇಶ್ವರಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ, ಯೋಗವು ಎಲ್ಲ ಸಮಸ್ಯೆಗಳಿಗೆ ಪರಿಹಾರ, ಮಾನಸಿಕ ಹಾಗೂ ಶಾರೀರಿಕ ಸಮತೋಲನ ಕಾಪಾಡುವಲ್ಲಿ ಮಹತ್ತರ ಪಾತ್ರವಹಿಸುತ್ತದೆ ಎಂದರು.
10 ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಮಕ್ಕಳು ಮಾಡಿದ ಯೋಗ ಮನಸೋರೆಗೊಂಡಿತು.
