ಹಾಸ್ಯ ಕಲಾವಿಧ ಶರಣು ಯಮನೂರು ಇವರನ್ನು ನವಲಗುಂದ ತಾಲೂಕ ಕನ್ನಡ ಜಾನಪದ ಪರಿಷತ್ ಗೆ ತಾಲೂಕಾ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ
ಧಾರವಾಡದಲ್ಲಿ ಇಂದು ರಾಜ್ಯ ಅಧ್ಯಕ್ಷ ಡಾ. ಎಸ್ ಬಾಲಾಜಿ ನೇತೃತ್ವದಲ್ಲಿ ನಡೆದ ಕಾರ್ಯಕಾರಿ ಸಮಿತಿಯಲ್ಲಿ ಈ ನೇಮಕ ಮಾಡಲಾಗಿದೆ. ಶರಣು ಯಮನೂರು ಇವರ ನೇಮಕಕ್ಕೆ ಮಾಜಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಸೇರಿದಂತೆ ಹಲವು ಗಣ್ಯರು ಅಭಿನಂದನೆ ಸಲ್ಲಿಸಿದ್ದಾರೆ.
