Download Our App

Follow us

Home » ರಾಜಕೀಯ » ಕೆ ಎಮ್ ಎಫ್ ಅಧ್ಯಕ್ಷಗಿರಿಗೆ ಚಕಬಂದಿ. ಸಂಜೆ ಹೊತ್ತಿಗೆ ಆಟ ಖತಂ

ಕೆ ಎಮ್ ಎಫ್ ಅಧ್ಯಕ್ಷಗಿರಿಗೆ ಚಕಬಂದಿ. ಸಂಜೆ ಹೊತ್ತಿಗೆ ಆಟ ಖತಂ

ಧಾರವಾಡ ಹಾಲು ಉತ್ಪಾದಕರ ಸಹಕಾರಿ ಸಂಘ ಕೆ ಎಮ್ ಎಫ್ ನ ಅಧ್ಯಕ್ಷ ಸ್ಥಾನಕ್ಕೆ ಇಂದು ಚುನಾವಣೆ ನಡೆಯಲಿದೆ. 

ಕೆ ಎಮ್ ಎಫ್ ಗೆ ಸತತವಾಗಿ 5 ನೇ ಬಾರಿ ಆಯ್ಕೆಯಾಗಿ ಬಂದಿರುವ ಶಂಕರ ಮುಗದ ಹಾಗೂ ವಿನಯ ಕುಲಕರ್ಣಿಯವರ ಧರ್ಮಪತ್ನಿ ಶಿವಲೀಲಾ ಕುಲಕರ್ಣಿ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದಾರೆ. 

ಮಧ್ಯಾಹ್ನ 3 ಘಂಟೆವರೆಗೆ ನಾಮಪತ್ರ ಹಿಂಪಡೆಯಲು ಅವಕಾಶವಿದ್ದು, 3 ರ ನಂತರ ಮತದಾನ ನಡೆಯಲಿದೆ.

ಅಧ್ಯಕ್ಷ ಸ್ಥಾನಕ್ಕೆ ಶಂಕರ ಮುಗದ ಹಾಗೂ ಶಿವಲೀಲಾ ಕುಲಕರ್ಣಿ ನಡುವೆ ಜಿದ್ದಾಜಿದ್ದಿನ ಸ್ಪರ್ಧೆ ಇದ್ದು, ಇಬ್ಬರು ಗೆಲ್ಲುವ ರಣತಂತ್ರ ಹೆಣೆದಿದ್ದಾರೆ. ಇಬ್ಬರ ನಡುವೆ ಸಮಬಲದ ಹೋರಾಟ ನಡೆಯಲಿದೆ ಎಂದು ಹೇಳಲಾಗಿದೆ. 

Karnataka Files
Author: Karnataka Files

Leave a Comment

RELATED LATEST NEWS

Top Headlines

ವಕ್ಫ್ ಮಸೂದೆ ಅಂಗಿಕಾರ : ವೆಲ್ಫೇರ್ ಪಾರ್ಟಿ ತೀವ್ರ ವಿರೋಧ, ರಾಷ್ಟ್ರ ವ್ಯಾಪಿ ಅಭಿಯಾನಕ್ಕೆ ಸಜ್ಜು

ಸಂಸತ್ ನಲ್ಲಿ ವಕ್ಫ್ ತಿದ್ದುಪಡಿ ಮಸೂದೆ ಅಂಗಿಕಾರವಾಗಿದ್ದು ಈ ಕಾನೂನು ಸಂವಿಧಾನ ವಿರೋಧಿ ಹಾಗೂ ಸಂವಿಧಾನ ಕೊಟ್ಟಿರುವ ಧಾರ್ಮಿಕ ಸ್ವಾತಂತ್ರದಲ್ಲಿ ಹಸ್ತಕ್ಷೇಪ ವಾಗಿದೆ ಎಂದು ವೆಲ್ಫೇರ್ ಪಾರ್ಟಿ

Live Cricket

error: Content is protected !!