Download Our App

Follow us

Home » ಕಾನೂನು » ಹುಬ್ಬಳ್ಳಿ ಧಾರವಾಡ ಪೊಲೀಸ್ ಮತ್ತಷ್ಟು ಆಕ್ಟಿವ್. ಅಪರಾಧ ಸಮ್ಮೇಳನದಲ್ಲಿ ಪೊಲೀಸ್ ಆಯುಕ್ತರ ನೀತಿ ಪಾಠ

ಹುಬ್ಬಳ್ಳಿ ಧಾರವಾಡ ಪೊಲೀಸ್ ಮತ್ತಷ್ಟು ಆಕ್ಟಿವ್. ಅಪರಾಧ ಸಮ್ಮೇಳನದಲ್ಲಿ ಪೊಲೀಸ್ ಆಯುಕ್ತರ ನೀತಿ ಪಾಠ

ರಾಜ್ಯದ ಎರಡನೇ ದೊಡ್ಡ ಮಹಾನಗರ ಹುಬ್ಬಳ್ಳಿ ಧಾರವಾಡದಲ್ಲಿ ಪೊಲೀಸ್ ಕಮಿಷನರೇಟ್ ಫುಲ್ ಆಕ್ಟಿವ್ ಆಗಿದೆ. 

ಹುಬ್ಬಳ್ಳಿಯ ಬಿವಿಬಿ ಇಂಜಿನಿಯರಿಂಗ ಕಾಲೇಜಿನ ಸಭಾಂಗಣದಲ್ಲಿಂದು ಪೊಲೀಸ್ ಆಯುಕ್ತ ಎನ್ ಶಶಿಕುಮಾರ ಅವರು ಅಧಿಕಾರಿಗಳ ಸಭೆ ನಡೆಸಿದ್ರು. 

ಮಹಿಳಾ ಮತ್ತು ಮಕ್ಕಳ ಸುರಕ್ಷತೆ, ಮಾದಕ ದ್ರವ್ಯಗಳು, ರೌಡಿಸಂ, ಸಾರ್ವಜನಿಕ ಸ್ನೇಹಿ ಪೊಲೀಸಿಂಗ್ ಸೇರಿದಂತೆ ಮುನ್ನೇಚ್ಚರಿಕೆ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಸಮಗ್ರವಾಗಿ ಚರ್ಚಿಸಲಾಯಿತು. ಪೋಲಿಸ್ ಆಯುಕ್ತರು ಕೆಲವು ಸಲಹೆ ಸೂಚನೆಗಳನ್ನು ನೀಡಿದರು.

Karnataka Files
Author: Karnataka Files

Leave a Comment

RELATED LATEST NEWS

Top Headlines

ಗಮನ ಸೆಳೆದ ಸೌಥ್ ಇಂಡಿಯಾ ಮೀಡಿಯಾ ಅವಾರ್ಡ್

TNIT ಮೀಡಿಯಾ ನಿನ್ನೆ ಸುದ್ದಿಗೋಷ್ಟಿ ನಡೆಸಿ, TNIT ಸೌಥ್ ಇಂಡಿಯಾ ಮೀಡಿಯಾ ಅವಾರ್ಡ್ ಕಾರ್ಯಕ್ರಮದ ಬಗ್ಗೆ ಮಾಹಿತಿಯನ್ನು ಹಂಚಿಕೊಂಡಿದೆ.   ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಗಣೇಶ ಕಾಸರಗೋಡು ಅವರು

Live Cricket

error: Content is protected !!