Download Our App

Follow us

Home » ಅಪರಾಧ » ಆಸ್ಪತ್ರೆಯಲ್ಲಿ ಮಗು ಕಳ್ಳತನ. ಸಿ ಸಿ ಕ್ಯಾಮರಾದಲ್ಲಿ ಸೆರೆ.

ಆಸ್ಪತ್ರೆಯಲ್ಲಿ ಮಗು ಕಳ್ಳತನ. ಸಿ ಸಿ ಕ್ಯಾಮರಾದಲ್ಲಿ ಸೆರೆ.

ಆಸ್ಪತ್ರೆಯಿಂದ ಮೂರು ವರ್ಷದ ಬಾಲಕನನ್ನು ಅಪಹರಿಸಿದ ಘಟನೆ ತೆಲಂಗಾಣದ ನಿಜಾಮಾಬಾದ್ ಸರ್ಕಾರಿ ಜನರಲ್ ಆಸ್ಪತ್ರೆಯಲ್ಲಿ ನಡೆದಿದೆ.

ಮರುದಿನ ನಿಗದಿಯಾಗಿದ್ದ ಹೆರಿಗೆಗೆ ಕುಟುಂಬಸ್ಥರು ಮಲಗಿದ್ದ ಹೊತ್ತಲ್ಲಿ ಈ ಘಟನೆ ನಡೆದಿದೆ. ಬೆಳಗಿನ ಜಾವ 2 ಗಂಟೆ ಸುಮಾರಿಗೆ ಅಪರಿಚಿತ ವ್ಯಕ್ತಿಯೊಬ್ಬ, ಪಕ್ಕಕ್ಕೆ ಮಲಗಿದಂತೆ ನಟನೆ ಮಾಡಿ, ಮಗನನ್ನು ಕರೆದುಕೊಂಡು ಹೋಗಿರುವ ದೃಶ್ಯ ಸಿ ಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

Karnataka Files
Author: Karnataka Files

Leave a Comment

RELATED LATEST NEWS

error: Content is protected !!