ಧಾರವಾಡ ಜಿಲ್ಲೆಯಲ್ಲಿ ಬೀಸುತ್ತಿರುವ ಶೀತ ಗಾಳಿ ಹಾಗೂ ಸುರಿಯುತ್ತಿರುವ ಮಳೆ ಹಿನ್ನೆಲೆಯಲ್ಲಿ ನಾಳೆಯೂ ಶಾಲಾ ಕಾಲೇಜು, ಅಂಗನವಾಡಿಗಳಿಗೆ ರಜೆ ವಿಸ್ತರಿಸಿ ಧಾರವಾಡ ಜಿಲ್ಲಾಧಿಕಾರಿ ದಿವ್ಯ ಪ್ರಭು ಆದೇಶ ಹೊರಡಿಸಿದ್ದಾರೆ.
ಇಂದು ಮತ್ತು ನಿನ್ನೇ ಎರಡು ದಿನಗಳ ಕಾಲ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದ್ದ ಜಿಲ್ಲಾಧಿಕಾರಿಗಳು, ಮಕ್ಕಳ ಆರೋಗ್ಯದ ದೃಷ್ಟಿಯಿಂದ ಶನಿವಾರವು ರಜೆ ಕೊಡಲಾಗಿದೆ ಎಂದು ತಿಳಿಸಿದ್ದಾರೆ.
