Download Our App

Follow us

Home » ಅಪಘಾತ » ನವಲಗುಂದ ಬಳಿ ಅಪಘಾತ ಪೊಲೀಸ ಪೇದೆ ಸ್ಥಿತಿ ಗಂಭೀರ

ನವಲಗುಂದ ಬಳಿ ಅಪಘಾತ ಪೊಲೀಸ ಪೇದೆ ಸ್ಥಿತಿ ಗಂಭೀರ

ನವಲಗುಂದ ಹೊರವಲಯದಲ್ಲಿ ಭೀಕರ ಅಪಘಾತ ನಡೆದಿದ್ದು, ನವಲಗುಂದದಿಂದ ಹುಬ್ಬಳ್ಳಿ ಕಡೆ ಹೊರಟಿದ್ದ ಪೊಲೀಸ ಪೇದೆ ಬೈಕ್ ಗೆ ಕ್ಯಾಂಟರ ವಾಹನ ಡಿಕ್ಕಿ ಹೊಡೆದ ಪರಿಣಾಮ ಪೊಲೀಸ ಪೇದೆ ಗಂಭೀರವಾಗಿ ಗಾಯಗೊಂಡಿದ್ದಾರೆ.

ಧಾರವಾಡದ ಪೊಲೀಸ ತರಬೇತಿ ಕೇಂದ್ರದ ಪೊಲೀಸ್ ಪೇದೆ ಶರಣಗೌಡ ಪಾಟೀಲಗೆ ಗಂಭೀರಗಾಯವಾಗಿದೆ. ಸುದ್ದಿ ತಿಳಿದ ತಕ್ಷಣ ಸ್ಥಳಕ್ಕೆ ಆಗಮಿಸಿದ ನವಲಗುಂದ ಪೊಲೀಸ್ ಠಾಣೆ ಸಿಬ್ಬಂದಿ ಗಾಯಾಳು ಶರಣಗೌಡರಿಗೆ ಎಸ್ ಡಿ ಎಮ್ ಆಸ್ಪತ್ರೆಗೆ ಸಾಗಿಸಿದ್ದಾರೆ.

 

ಧಾರವಾಡ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಗೋಪಾಲ ಬ್ಯಾಕೋಡ ಅವರು ಆಸ್ಪತ್ರೆಗೆ ಧಾವಿಸಿ, ಗಾಯಾಳು ಪೇದೆಯ ಆರೋಗ್ಯ ವಿಚಾರಿಸಿದ್ದಾರೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ಕಳ್ಳತನವಾದ ಬಂಗಾರ ಪತ್ತೆ ಹಚ್ಚಿ ಮಹಿಳೆಗೆ ಹಸ್ತಾಂತರಿಸಿದ ಇನ್ಸಪೆಕ್ಟರ್ ದಯಾನಂದ

ಧಾರವಾಡದ ಹೊಸ ಬಸ್ ನಿಲ್ದಾಣ ಬಳಿ ಬಸ್ ಹತ್ತುವ ವೇಳೆ ಕಳ್ಳತನಾಗಿದ್ದ ವ್ಯಾನಿಟಿ ಬ್ಯಾಗನ್ನು ಪತ್ತೆ ಮಾಡಿ ಮರಳಿ ಮಹಿಳೆಗೆ ಒಪ್ಪಿಸಿದ ಘಟನೆ ಧಾರವಾಡದಲ್ಲಿ ನಡೆದಿದೆ.  30

Live Cricket

error: Content is protected !!