Download Our App

Follow us

Home » ಕಾನೂನು » ಧಾರವಾಡದಲ್ಲಿ ಮಧ್ಯ ರಾತ್ರಿ ಹಿಟ್ ಆಂಡ್ ರನ್. ಬೈಕ್ ಸವಾರ ಸಾವು

ಧಾರವಾಡದಲ್ಲಿ ಮಧ್ಯ ರಾತ್ರಿ ಹಿಟ್ ಆಂಡ್ ರನ್. ಬೈಕ್ ಸವಾರ ಸಾವು

ಧಾರವಾಡದ ಓಲ್ಡ್ ಡಿಎಸ್ಪಿ ಸರ್ಕಲ್ ಬಳಿ ನಿನ್ನೇ ಮಧ್ಯರಾತ್ರಿ ಬೈಕ್ ಸವಾರನಿಗೆ ಬುಲೆರೋ ವಾಹನ ಡಿಕ್ಕಿ ಹೊಡೆದು ಪರಾರಿಯಾಗಿದೆ.

ಬೈಕ್ ಸವಾರನಿಗೆ ಬುಲೆರೋ ಡಿಕ್ಕಿ ಹೊಡೆದ ಪರಿಣಾಮ, ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ಧಾರವಾಡದ ಮದಿಹಾಳ ನಿವಾಸಿ ರೋಹಿತ ಕುಂಬಾರ ಎಂಬಾತ ಸಾವನ್ನಪ್ಪಿದ ದುರ್ದೈವಿಯಾಗಿದ್ದಾನೆ.

ಅಪಘಾತದ ದೃಶ್ಯ ಸಿ ಸಿ ಟಿವಿ ಯಲ್ಲಿ ಸೆರೆಯಾಗಿದ್ದು, ಬುಲೆರೋ ವಾಹನದ ಶೋಧ ಕಾರ್ಯ ನಡೆದಿದೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ಕಳ್ಳತನವಾದ ಬಂಗಾರ ಪತ್ತೆ ಹಚ್ಚಿ ಮಹಿಳೆಗೆ ಹಸ್ತಾಂತರಿಸಿದ ಇನ್ಸಪೆಕ್ಟರ್ ದಯಾನಂದ

ಧಾರವಾಡದ ಹೊಸ ಬಸ್ ನಿಲ್ದಾಣ ಬಳಿ ಬಸ್ ಹತ್ತುವ ವೇಳೆ ಕಳ್ಳತನಾಗಿದ್ದ ವ್ಯಾನಿಟಿ ಬ್ಯಾಗನ್ನು ಪತ್ತೆ ಮಾಡಿ ಮರಳಿ ಮಹಿಳೆಗೆ ಒಪ್ಪಿಸಿದ ಘಟನೆ ಧಾರವಾಡದಲ್ಲಿ ನಡೆದಿದೆ.  30

Live Cricket

error: Content is protected !!