Download Our App

Follow us

Trending

ಭೀಕರ ಅಪಘಾತ. ಇನ್ನೋವಾ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲಿ ಸಾವು

ದೊಡ್ಡಬಳ್ಳಾಪುರ ಮತ್ತು ಗೌರಿಬಿದನೂರು ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ನಾಲ್ವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.  ಮೃತರು ಇನ್ನೋವಾ ಕಾರಿನಲ್ಲಿ ದೇವಸ್ಥಾನಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. 

error: Content is protected !!