Download Our App

Follow us

Home » ಕರ್ನಾಟಕ » ದೆಹಲಿಯಲ್ಲಿ ಅಟೋ ಓಡಿಸಿದ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ

ದೆಹಲಿಯಲ್ಲಿ ಅಟೋ ಓಡಿಸಿದ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ

ಇಂದು ನವದೆಹಲಿಯ ಭಾರತ್ ಮಂಟಪಂನಲ್ಲಿ ಗ್ರೀನ್ ಪ್ಲೇಟ್ ಇವಿ ರ್ಯಾಲಿಯ 2 ನೇ ಆವೃತ್ತಿಯನ್ನು ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಉದ್ಘಾಟನೆ ಮಾಡಿ, ಅಟೋ ಓಡಿಸಿದರು. 

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ, ಭಾರತದ ಆಟೋಮೊಬೈಲ್ ಉದ್ಯಮವು ಗಮನಾರ್ಹ ಪ್ರಗತಿಯನ್ನು ಸಾಧಿಸಿದೆ. ಇದು ಈಗ ಜಾಗತಿಕವಾಗಿ 3 ನೇ ಅತಿದೊಡ್ಡ ಆಟೋಮೊಬೈಲ್ ಮಾರುಕಟ್ಟೆಯಾಗಿ ಹೆಮ್ಮೆಯಿಂದ ನಿಂತಿದೆ ಎಂದು ಹೇಳಿದರು. 

GDP ಗೆ 7% ಕ್ಕಿಂತ ಹೆಚ್ಚಿನ ಕೊಡುಗೆ ನೀಡುತ್ತಿರುವ ಉದ್ಯಮವು ನಮ್ಮ ಆರ್ಥಿಕತೆಯ ಪ್ರಮುಖ ಆಧಾರಸ್ತಂಭವಾಗಿದೆ.

ಎಂದ ಅವರು 2021 ರಲ್ಲಿ, ಗೌರವಾನ್ವಿತ PM ಅವರು 2030 ರ ವೇಳೆಗೆ 30% ರಷ್ಟು ಹೊಸ ವಾಹನ ಮಾರಾಟವನ್ನು ಎಲೆಕ್ಟ್ರಿಕ್ ಆಗಿಸಲು ಮಹತ್ವಾಕಾಂಕ್ಷೆಯ ಗುರಿಯನ್ನು ಹೊಂದಿದ್ದಾರೆ ಎಂದು ತಿಳಿಸಿದರು.

Karnataka Files
Author: Karnataka Files

Leave a Comment

RELATED LATEST NEWS

error: Content is protected !!