ರಾಜ್ಯದ ಪ್ರತಿಷ್ಟಿತ ಕರ್ನಾಟಕ ಮಾಧ್ಯಮ ಅಕ್ಯಾಡೆಮಿಗೆ ಹುಬ್ಬಳ್ಳಿಯ ಹಿರಿಯ ಪತ್ರಕರ್ತ ಜೆ ಅಬ್ಬಾಸ್ ಮುಲ್ಲಾ ಇವರನ್ನು ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರು ಆಗಿರುವ ಜೆ ಅಬ್ಬಾಸ ಮುಲ್ಲಾ ಕಳೆದ 25 ವರ್ಷಗಳಿಂದ ಹುಬ್ಬಳ್ಳಿಯಲ್ಲಿ ಪತ್ರಕರ್ತರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಧಾರವಾಡ ಜಿಲ್ಲಾ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿದ್ದಾರೆ.
