Download Our App

Follow us

Search
Close this search box.
Home » ಕರ್ನಾಟಕ » ಶಮನಗೊಂಡ ಶಿಗ್ಗಾವಿ ಕಾಂಗ್ರೇಸ್ಸಿನ ಆಂತರಿಕ ಸಮರ. ಪಠಾಣ ಗೆಲ್ಲಿಸಿಕೊಂಡು ಬಂದಲ್ಲಿ ಖಾದ್ರಿಗೆ ಒಲಿಯಲಿದೆ ಎಂ ಎಲ್ ಸಿ ಸ್ಥಾನ

ಎ ಐ ಸಿ ಸಿ ಇಂದ ಕಾಂಗ್ರೇಸ್ ಅಧಿಕೃತ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ರಾಜ್ಯದ ಮೂರು ಕ್ಷೇತ್ರಗಳ ಉಪಚುನಾವಣೆಗೆ ಸಂಬಂಧಿಸಿದಂತೆ  ಎರಡು ಕ್ಷೇತ್ರಗಳಿಗೆ ಎ ಐ ಸಿ ಸಿ ಅಧಿಕೃತ ಕಾಂಗ್ರೇಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. 

ಶಿಗ್ಗಾವ ಕ್ಷೇತ್ರವೊಂದನ್ನು ಬಿಟ್ಟು ಉಳಿದ ಎರಡು ಕ್ಷೇತ್ರಗಳ ಅಭ್ಯರ್ಥಿ ಹೆಸರನ್ನು ಅಧಿಕೃತವಾಗಿ ಘೋಷಣೆ ಮಾಡಲಾಗಿದೆ.

ಸಂಡೂರ ಕ್ಷೇತ್ರಕ್ಕೆ ಸಂಸದ ತುಕಾರಾಮ ಅವರ ಧರ್ಮಪತ್ನಿ ಇ ಅನ್ನಪೂರ್ಣ ಮತ್ತು ಚನ್ನಪಟ್ಟಣ ಕ್ಷೇತ್ರಕ್ಕೆ ಸಿ ಪಿ ಯೋಗೇಶ್ವರ ಹೆಸರನ್ನು ಅಧಿಕೃತವಾಗಿ ಘೋಷಣೆ ಮಾಡಲಾಗಿದೆ. ಇದರ ಜೊತೆಗೆ ಇಂದು ಬಿಡುಗಡೆ ಮಾಡಲಾದ ಪಟ್ಟಿಯಲ್ಲಿ ಆಸ್ಸಾಮ್ ರಾಜ್ಯದ ಬೆಹಾಲಿ ಕ್ಷೇತ್ರಕ್ಕೆ ಜಯಂತ ಬೋಹರಾ ಹೆಸರನ್ನು ಪ್ರಕಟಿಸಲಾಗಿದೆ. 

ಶಿಗ್ಗಾವ ಕ್ಷೇತ್ರದ ಟಿಕೇಟ್ ಗಾಗಿ ಹಗ್ಗಜಗ್ಗಾಟ ನಡೆದಿದ್ದು, ಬೆಳಿಗ್ಗೆ ಅಧಿಕೃತ ಅಭ್ಯರ್ಥಿಯ ಹೆಸರು ಪ್ರಕಟವಾಗುವ ಸಾಧ್ಯತೆ ಇದೆ

Karnataka Files
Author: Karnataka Files

Leave a Comment

RELATED LATEST NEWS

Top Headlines

ಶಮನಗೊಂಡ ಶಿಗ್ಗಾವಿ ಕಾಂಗ್ರೇಸ್ಸಿನ ಆಂತರಿಕ ಸಮರ. ಪಠಾಣ ಗೆಲ್ಲಿಸಿಕೊಂಡು ಬಂದಲ್ಲಿ ಖಾದ್ರಿಗೆ ಒಲಿಯಲಿದೆ ಎಂ ಎಲ್ ಸಿ ಸ್ಥಾನ

ಹಾವೇರಿ ಜಿಲ್ಲೆಯ ಶಿಗ್ಗಾವಿ ಉಪ ಚುನಾವಣಾ ಕಣ ದಿನದಿಂದ ದಿನಕ್ಕೆ ಸಂಚಲನ ಮೂಡಿಸುತ್ತಿದೆ. ಯಾಸಿರ್ ಖಾನ್ ಪಠಾಣ ಕಾಂಗ್ರೇಸ್ ಅಭ್ಯರ್ಥಿಯಾಗಿ ಘೋಷಣೆಯಾದ ಬೆನ್ನಲ್ಲೇ ಬಂಡೆದಿದ್ದ ಮಾಜಿ ಶಾಸಕ

Live Cricket

error: Content is protected !!