ಹುಬ್ಬಳ್ಳಿ ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ದಾಸ ಶ್ರೇಷ್ಟ ಕನಕದಾಸರ ಜಯಂತಿ ಆಚರಿಸಲಾಯಿತು.
ಕನಕದಾಸರ ಭಾವಚಿತ್ರಕ್ಕೆ ದೀಪ ಬೆಳಗಿ, ಪುಷ್ಪಾರ್ಚನೆ ಮಾಡಲಾಯಿತು. ಈ ಸಂದರ್ಭದಲ್ಲಿ ಹುಡಾ ಅಧ್ಯಕ್ಷ ಶಾಕೀರ ಸನದಿ, ಆಯುಕ್ತ ಸಂತೋಷ ಬಿರಾದಾರ, ಹುಡಾ ಸದಸ್ಯ ಶಿವಾನಂದ ಮೆಣಸಿನಕಾಯಿ ಸೇರಿದಂತೆ ಸಿಬ್ಬಂದಿಗಳು ಉಪಸ್ಥಿತರಿದ್ದರು.