Download Our App

Follow us

Home » ಕರ್ನಾಟಕ » ಕನಕದಾಸರ ಜಯಂತಿ ಆಚರಣೆಯಲ್ಲಿ ಪಾಲ್ಗೊಂಡ ಮುಖ್ಯಮಂತ್ರಿ ಸಿದ್ದರಾಮಯ್ಯ

ಕನಕದಾಸರ ಜಯಂತಿ ಆಚರಣೆಯಲ್ಲಿ ಪಾಲ್ಗೊಂಡ ಮುಖ್ಯಮಂತ್ರಿ ಸಿದ್ದರಾಮಯ್ಯ

ಕನಕ ​​ಜಯಂತಿ ಅಂಗವಾಗಿ ಶಾಸಕರ ಭವನದ ಆವರಣದಲ್ಲಿರುವ ದಾಸಶ್ರೇಷ್ಠ ಕನಕದಾಸರ ಪ್ರತಿಮೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಾಲಾರ್ಪಣೆ ಮಾಡಿದರು. 

ದಾಸ ಶ್ರೇಷ್ಟ ಕನಕದಾಸರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದ ಅವರು, ಸಮಸಮಾಜದ ಕನಸು ಬಿತ್ತಿದ ಕನಕದಾಸರ, ಜೀವನ ಬೋಧನೆಗಳು, ಮನುಕುಲದ ಹಾದಿಗೆ ಬೆಳಕಾಗಲಿ ಎಂದರು.

ಈ ಸಂದರ್ಭದಲ್ಲಿ ಸಚಿವ ಡಾ, ಎಚ್ ಸಿ ಮಹಾದೇವಪ್ಪ, ಶಿವರಾಜ   ತಂಗಡಗಿ, ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ ಸೇರಿದಂತೆ ಅನೇಕರು ಉಪಸ್ಥಿತರಿದ್ದರು

Karnataka Files
Author: Karnataka Files

Leave a Comment

RELATED LATEST NEWS

error: Content is protected !!