ಮುಡಾ ಪ್ರಕರಣದ ತನಿಖೆಯನ್ನು ಹಾಲಿ ನ್ಯಾಯಮೂರ್ತಿಗಳ ನಿಗಾದಲ್ಲಿ ನಡೆಸಲು ಸಿಬಿಐಗೆ ನಿರ್ದೇಶಿಸಬೇಕು ಎಂದು ಕೋರಿ ಮೈಸೂರಿನ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ಡಿಸೆಂಬರ್ ೧೦ಕ್ಕೆ ಮುಂದೂಡಿದೆ.
ಮುಡಾ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಸ್ನೇಹಮಯಿ ಕೃಷ್ಣ ಅರ್ಜಿ ಹಾಕಿದ್ದರು.