ಮುಖ್ಯಮಂತ್ರಿಯಾಗಿದ್ದ ವೇಳೆ ಶಿಗ್ಗಾವಿ ಸವಣೂರು ಕ್ಷೇತ್ರದಲ್ಲಿ 300 ಕೋಟಿ ವೆಚ್ಚದಲ್ಲಿ ಅಭಿವೃದ್ಧಿ ಕಾಮಗಾರಿ ಕೈಗೆತ್ತಿಕೊಂಡಿದ್ದು, ಬಾಕಿ ಹಣ ಬಿಡುಗಡೆ ಮಾಡಿ ಎಂದು ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪತ್ರ ಬರೆದಿದ್ದಾರೆ.
ಕೈಗೆತ್ತಿಕೊಂಡಿದ್ದ ಕಾಮಗಾರಿಗಳು ಅರ್ಧಕ್ಕೆ ನಿಂತಿದ್ದು, ಆ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕೆಂದು ಮನವಿ ಮಾಡಿದ್ದಾರೆ.
ತಾವು ಉಪ ಚುನಾವಣೆಯಲ್ಲಿ ಮಾತು ಕೊಟ್ಟಂತೆ ಅಭಿವೃದ್ಧಿ ಕಾಮಗಾರಿಗಳಿಗೆ ಬಾಕಿ ಹಣ ಬಿಡುಗಡೆ ಮಾಡುವಂತೆ ಹೇಳಿರುವ ಬೊಮ್ಮಾಯಿ, ಕಾಂಗ್ರೇಸ್ ಅಭ್ಯರ್ಥಿ ಗೆಲುವಿಗೆ, ಬೊಮ್ಮಾಯಿ, ಮುಖ್ಯಮಂತ್ರಿಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ.
ಅವರು ಕೊಟ್ಟಂತ ಕಾಮಗಾರಿ ಪಟ್ಟಿ ಕೆಳಗಿನಂತಿದೆ.