ಶಿಕ್ಷಣ ಕ್ಷೇತ್ರದಲ್ಲಿ ಹೆಸರು ಮಾಡಿರುವ ಕುಂದಗೋಳ ಉರ್ದು ಪ್ರೌಢಶಾಲೆಯ ಶಿಕ್ಷಕಿ ಫರಹತ ಜಲಗೇರಿಯವರಿಗೆ ಶಿಕ್ಷಕ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಪ್ರತಿಭಾವಂತ ಶಿಕ್ಷಕಿಯಾಗಿರುವ ಫರಹತಗೆ, ನೇಗಿಲ ದೊರೆ ಮಾಸ ಪತ್ರಿಕೆಯ ಮೂರನೇ ವಾರ್ಷಿಕೋತ್ಸವ ಅಂಗವಾಗಿ ಸಮಾಜದ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಸಾಧಕರ ಸನ್ಮಾನ ಕಾರ್ಯಕ್ರಮದಲ್ಲಿ ಪ್ರಶಸ್ತಿ ನೀಡಲಾಯಿತು.
ಗದಗ ಬಳಿಯಿರುವ ಅಡವಿಸೂಮಾಪುರ ಗ್ರಾಮದ ಗ್ರಾಮ ಪಂಚಾಯಿತಿಯ ಮುಂಭಾಗದಲ್ಲಿ ಕಾರ್ಯಕ್ರಮ ಜರುಗಿತು.