Download Our App

Follow us

Home » ಕರ್ನಾಟಕ » ಗ್ರಾಮ ಪಂಚಾಯತಿ, ಪಟ್ಟಣ ಪಂಚಾಯತಿಯಾಗಲು ಎಷ್ಟು ಜನಸಂಖ್ಯೆ ಬೇಕು ಗೊತ್ತಾ ? ಸರ್ಕಾರದ ಮುಂದಿವೆ 50 ಪ್ರಸ್ತಾವನೆ

ಗ್ರಾಮ ಪಂಚಾಯತಿ, ಪಟ್ಟಣ ಪಂಚಾಯತಿಯಾಗಲು ಎಷ್ಟು ಜನಸಂಖ್ಯೆ ಬೇಕು ಗೊತ್ತಾ ? ಸರ್ಕಾರದ ಮುಂದಿವೆ 50 ಪ್ರಸ್ತಾವನೆ

ರಾಜ್ಯದ ವಿವಿಧ ಕಡೆಗಳಿಂದ ಪಟ್ಟಣ ಪಂಚಾಯತಿಯಿಂದ ಪುರಸಭೆ, ಪುರಸಭೆಯಿಂದ ನಗರಸಭೆ, ಗ್ರಾಮ ಪಂಚಾಯತಿಯಿಂದ ಪಟ್ಟಣ ಪಂಚಾಯತಿಗೆ ಮೇಲ್ದರ್ಜೆಗೇರಿಸಲು ಪ್ರಸ್ತಾವನೆಗಳು ಬಂದಿವೆ ಎಂದು ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ ತಿಳಿಸಿದ್ದಾರೆ.

ರಾಜ್ಯದ ಕೆಲವು ದೊಡ್ಡ ಗ್ರಾಮ ಪಂಚಾಯತಿಗಳು, ಪಟ್ಟಣ ಪಂಚಾಯತ ಮಾಡುವಂತೆ ಸರ್ಕಾರದ ಮುಂದೆ ಬೇಡಿಕೆ ಇಟ್ಟಿವೆ. 

ಗ್ರಾಮ ಪಂಚಾಯತಗಳಲ್ಲಿ 20 ಸಾವಿರ ಜನಸಂಖ್ಯೆ ಇದ್ದರೆ ಮಾತ್ರ ಅಂತಹವುಗಳನ್ನು ಪಟ್ಟಣ ಪಂಚಾಯತ ದರ್ಜೆಗೇರಿಸಲಾಗುವದೆಂದು ಬೈರತಿ ಸುರೇಶ ತಿಳಿಸಿದ್ದಾರೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ಗಮನ ಸೆಳೆದ ಸೌಥ್ ಇಂಡಿಯಾ ಮೀಡಿಯಾ ಅವಾರ್ಡ್

TNIT ಮೀಡಿಯಾ ನಿನ್ನೆ ಸುದ್ದಿಗೋಷ್ಟಿ ನಡೆಸಿ, TNIT ಸೌಥ್ ಇಂಡಿಯಾ ಮೀಡಿಯಾ ಅವಾರ್ಡ್ ಕಾರ್ಯಕ್ರಮದ ಬಗ್ಗೆ ಮಾಹಿತಿಯನ್ನು ಹಂಚಿಕೊಂಡಿದೆ.   ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಗಣೇಶ ಕಾಸರಗೋಡು ಅವರು

Live Cricket

error: Content is protected !!