ಸಿಗರೇಟ್ ಬಾಕ್ಸ್ ಕದ್ದಿದ್ದಾನೆ ಎಂದು ಆರೋಪಿಸಿ ಯುವಕನೊಬ್ಬನನ್ನು ಕೊಲೆ ಮಾಡಿದ ಘಟನೆ ಕಲಬುರಗಿಯಲ್ಲಿ ನಡೆದಿದೆ.
ಬ್ಲಡ್ ಬ್ಯಾಂಕ್ ನಲ್ಲಿ ಕೆಲಸ ಮಾಡುತ್ತಿದ್ದ ಶಶಿಕಾಂತ ನಾಟಿಕರ ಎಂಬ ದಲಿತ ಯುವಕನನ್ನು ಕೊಲೆ ಮಾಡಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ಶಶಿಕಾಂತನಸಂಬಂಧಿಕರು ಬ್ಲಡ್ ಬ್ಯಾಂಕ್ ಮಾಲೀಕನ ಮೇಲೆ ದೂರು ಕೊಟ್ಟಿದ್ದಾರೆ. ಬ್ಲಡ್ ಬ್ಯಾಂಕ್ ಮಾಲೀಕ ಚಂದ್ರಶೇಖರ ಪಾಟೀಲ ಸೇರಿದಂತೆ ಐವರ ಮೇಲೆ ಜಾತಿ ನಿಂದನೆ, ಹಾಗೂ ಕೊಲೆ ಪ್ರಕರಣ ಧಾಖಲಾಗಿದೆ.