Download Our App

Follow us

Home » ಕರ್ನಾಟಕ » ಒನ್ ನೇಷನ್ ಒನ್ ಇಲೆಕ್ಷನ್ ವಿಚಾರ. ಕೇವಲ ಘೋಷಣೆಗೆ ಸೀಮಿತ

ಒನ್ ನೇಷನ್ ಒನ್ ಇಲೆಕ್ಷನ್ ವಿಚಾರ. ಕೇವಲ ಘೋಷಣೆಗೆ ಸೀಮಿತ

ಪ್ರಧಾನಿ ನರೇಂದ್ರ ಮೋದಿ ಅವರು ತರಲು ಉದ್ದೇಶಿಸಿರುವ ಒನ್ ನೇಷನ್ ಒನ್ ಇಲೆಕ್ಷನ್ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಸಂತೋಷ ಲಾಡ್ ಪ್ರತಿಕ್ರಿಯೆ ನೀಡಿದ್ದಾರೆ. 

ಬೆಳಗಾವಿಯಲ್ಲಿ ಮಾತನಾಡಿರುವ ಅವರು, ಮಾಜಿ ಪ್ರಧಾನಿ ದಿವಂಗತ ನೆಹರು ಅವರು 1964 ರಲ್ಲಿ ಈ ಕುರಿತು ಕಲ್ಪನೆಯನ್ನು ಹೊಂದಿದ್ದರು. ಆದರೆ ಇದು ಯಾವ ರೀತಿಯಲ್ಲಿ ಇದೆ ಅನ್ನೋದು ತಿಳಿದುಕೊಳ್ಳಬೇಕಾಗಿದೆ ಎಂದು ಹೇಳಿದರು. 

ಡಿಜಿಟಲ್ ಇಂಡಿಯಾ, ಖೋಲೋ ಇಂಡಿಯಾ, ಮೇಕ್ ಇನ್ ಇಂಡಿಯಾ ಘೋಷಣೆಗಳು, ಕೇವಲ ಘೋಷಣೆಗಳಾಗಿ ಉಳಿದಿವೆ. ಮೇಕ್ ಇಂಡಿಯಾದಿಂದ ಏನು ಲಾಭವಾಗಿದೆ ಅನ್ನೋದನ್ನ ಅವರೇ ಹೇಳಬೇಕು.

ನರೇಂದ್ರ ಮೋದಿ ನೇತೃತ್ವದ ಸರ್ಕಾರ, 11 ವರ್ಷಗಳಿಂದ ನಡೆಸುತ್ತಿದೆ ಎಂದು ಪರೋಕ್ಷವಾಗಿ ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. 

Karnataka Files
Author: Karnataka Files

Leave a Comment

RELATED LATEST NEWS

Top Headlines

ಗಮನ ಸೆಳೆದ ಸೌಥ್ ಇಂಡಿಯಾ ಮೀಡಿಯಾ ಅವಾರ್ಡ್

TNIT ಮೀಡಿಯಾ ನಿನ್ನೆ ಸುದ್ದಿಗೋಷ್ಟಿ ನಡೆಸಿ, TNIT ಸೌಥ್ ಇಂಡಿಯಾ ಮೀಡಿಯಾ ಅವಾರ್ಡ್ ಕಾರ್ಯಕ್ರಮದ ಬಗ್ಗೆ ಮಾಹಿತಿಯನ್ನು ಹಂಚಿಕೊಂಡಿದೆ.   ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಗಣೇಶ ಕಾಸರಗೋಡು ಅವರು

Live Cricket

error: Content is protected !!